ಬುಧವಾರ, ಏಪ್ರಿಲ್ 24, 2024
EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಯಚೂರು: ಮಧ್ಯರಾತ್ರಿ ಮಾರ್ಗ ಮಧ್ಯೆಯೇ 108 ಅಂಬುಲೆನ್ಸ್‌ನಲ್ಲಿ ಹೆಣ್ಣು ಮಗುವಿಗೆ ಜನ್ಮಕೊಟ್ಟ ಮಹಿಳೆ

Twitter
Facebook
LinkedIn
WhatsApp
images 4
ರಾಯಚೂರು: ಅಂಬುಲೆನ್ಸ್‌ನಲ್ಲಿ (Ambulence) ಮಧ್ಯರಾತ್ರಿ ಮಾರ್ಗ ಮಧ್ಯೆಯೇ ಮಹಿಳೆಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ರಾಯಚೂರಿನ (Raichur) ಸಿರವಾರ (Siravara) ತಾಲೂಕಿನ ಕುರಕುಂದ ಗ್ರಾಮದಲ್ಲಿ ನಡೆದಿದೆ.

ಕುರಕುಂದ ಗ್ರಾಮದ ರೇಣುಕಾ ಅಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮವಿತ್ತ ಮಹಿಳೆ. ಈಕೆ ಮಧ್ಯರಾತ್ರಿ ಹೆರಿಗೆ (Delivery) ನೋವಿನಿಂದ ಬಳಲುತ್ತಿದ್ದರು. ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವ ಸಲುವಾಗಿ ಆರೋಗ್ಯ ಕವಚ 108 ಅಂಬುಲೆನ್ಸ್ ಬಂದಿತ್ತು. ಈಕೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆಯೇ ಹೆರಿಗೆಯಾಗಿದೆ.

ಹೆರಿಗೆ ನೋವು ಹೆಚ್ಚಾದ ಹಿನ್ನೆಲೆ ಶುಶ್ರೂಷಕಿ ಲಕ್ಷ್ಮೀ ಅಂಬುಲೆನ್ಸ್‌ನಲ್ಲಿಯೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ನಂತರ ತಾಯಿ ಮಗುವನ್ನು ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. 108 ಅಂಬುಲೆನ್ಸ್ ಸಿಬ್ಬಂದಿಯಾದ ಚಾಲಕ ಯಾಸಿನ್ ಬಿ. ಗಣೇಕಲ್ ಮತ್ತು ಶುಶ್ರೂಷಕಿ ಲಕ್ಷ್ಮೀ ಅವರಿಗೆ ಕುಟುಂಬಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ