ಮಂಗಳವಾರ, ಜುಲೈ 16, 2024
Karnataka Government: ಆಗಸ್ಟ್‌ 1ರಿಂದಲೇ ಏಳನೇ ವೇತನ ಆಯೋಗದ ಜಾರಿಗೆ ಸರ್ಕಾರ ತೀರ್ಮಾನ-K P Sharma Oli: ಕೆಪಿ ಶರ್ಮಾ ಒಲಿ ನೇಪಾಳದ ಪ್ರಧಾನಿಯಾಗಿ ಅಧಿಕಾರ ಸ್ವೀಕರ-ಮಣಿಪುರದಲ್ಲಿ ಉಗ್ರರ ದಾಳಿಯಲ್ಲಿ ಸಿಆರ್‌ಪಿಎಫ್ ಯೋಧ ಹುತಾತ್ಮ-ಲೋಕಸಭೆಯ ಉಪ ನಾಯಕರಾಗಿ ಗೌರವ್ ಗೊಗೊಯ್ ಅವರನ್ನು ನೇಮಿಸಿದ ಕಾಂಗ್ರೆಸ್-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-Tata Punch iCNG vs Hyundai Exter CNG - ಯಾವ ಸಿಎನ್‌ಜಿ ಮಾದರಿಯನ್ನು ಖರೀದಿಸಬೇಕು?-ಅಮಿತಾಬ್ ಬಚ್ಚನ್ ಪಾದಗಳನ್ನು ಮುಟ್ಟಿದ ರಜಿನಿಕಾಂತ್, ವಿಡಿಯೋ ವೈರಲ್!-ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ; ಅಮೆರಿಕದ ಮಾಜಿ ಅಧ್ಯಕ್ಷನ ಬಲ ಕಿವಿಗೆ ಗಾಯ-13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!

Twitter
Facebook
LinkedIn
WhatsApp
Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!

ಕರ್ನಾಟಕದಲ್ಲಿ ಜೂನ್ 21ರಿಂದ ಮುಂಗಾರು(Monsoon) ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಗೋಕರ್ಣ, ಶಿರಾಲಿ, ಮಂಗಳೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಮಳೆ ಬರುವ ಸಾಧ್ಯತೆ ಕಡಿಮೆ ಇದೆ. ಎಚ್​ಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 26.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಇಸಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ