ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rain Alert: ಕರಾವಳಿ ಮತ್ತು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಮುನ್ನೆಚ್ಚರಿಕೆ..!

Twitter
Facebook
LinkedIn
WhatsApp
Rain Alert: ಕರಾವಳಿ ಮತ್ತು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಮುನ್ನೆಚ್ಚರಿಕೆ..!

ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ,ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕುಮಟಾದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಗೋಕರ್ಣ, ಕೊಪ್ಪ, ಕಮ್ಮರಡಿಯಲ್ಲೂ ಅಧಿಕ ಮಳೆಯಾಗಿದೆ. ಮಂಕಿ,ಬೆಂಗಳೂರು,ಕುಂದಾಪುರ, ಜಯಪುರ, ಬಾಳೆಹೊನ್ನೂರು, ಚಿಕ್ಕಮಗಳೂರು, ಕೋಟ, ಧರ್ಮಸ್ಥಳ, ಕೊಟ್ಟಿಗೆಹಾರ, ಸಿದ್ದಾಪುರ, ಬೀದರ್, ಕಳಸ, ಕುಶಾಲನಗರ, ಕಡೂರು, ಎನ್​ಆರ್​ಪುರ, ಸಕಲೇಶಪುರ, ಹೊನ್ನಾಳಿ, ತ್ಯಾಗರ್ತಿ, ಹೊನಕೆರೆ, ಕುಣಿಗಲ್, ಮುಂಡಗೋಡು, ಶಿವಮೊಗ್ಗ, ಸುಳ್ಯ, ಯಲ್ಲಾಪುರ, ಬೈಲಹೊಂಗಲ, ಸವಣೂರು, ಚನ್ನಪಟ್ಟಣ, ರಾಣೆಬೆನ್ನೂರು, ಮಾಗಡಿ, ಹೊಸದುರ್ಗದಲ್ಲಿ ಮಳೆಯಾಗಿದೆ.

 

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕನಹಳ್ಳಿಯಲ್ಲಿ 40.7 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 36.9ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಾರವಾರದಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 37.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ