ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Rain Alert: ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಪ್ರವೇಶ ; ಹಲವೆಡೆ ಮಳೆ ಚುರುಕು.!

Twitter
Facebook
LinkedIn
WhatsApp
Rain Alert: ನಾಳೆಯಿಂದ ರಾಜ್ಯದಲ್ಲಿ ಮುಂಗಾರು ಪ್ರವೇಶ ; ಹಲವೆಡೆ ಮಳೆ ಚುರುಕು.!

ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶವಾಗಲಿದ್ದು ಜೂನ್​ 2ರಿಂದ ರಾಜ್ಯದೆಲ್ಲೆಡೆ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಶುರುವಾಗಲಿದೆ. ಮಂಗಳೂರು, ಧರ್ಮಸ್ಥಳ, ಪಣಂಬೂರು, ಮಾಣಿ, ಪುತ್ತೂರು, ಉಡುಪಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 28.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಾವೇರಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 28.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist