ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಅ.10 ರಿಂದ 3 ದಿನಗಳ ಕಾಲ ಮಳೆ ಮುನ್ಸೂಚನೆ!

Twitter
Facebook
LinkedIn
WhatsApp
ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಅ.10 ರಿಂದ 3 ದಿನಗಳ ಕಾಲ ಮಳೆ ಮುನ್ಸೂಚನೆ!

ಬೆಂಗಳೂರು, ಅಕ್ಟೋಬರ್ 06: ಕರ್ನಾಟಕದಲ್ಲಿ ಎರಡು ಮೂರು ವಾರ ಅಬ್ಬರಿಸಿದ್ದ ಮಳೆ ರಾಜ್ಯಾದ್ಯಂತ ತಣ್ಣಗಾಗಿದ್ದು, ಇದೀಗ ಮತ್ತು ಚುರುಕಾಗುವ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹೊರತುಪಡಿಸಿದೆ ಉಳಿದ ಭಾಗಗಳಲ್ಲಿ ಅಕ್ಟೋಬರ್ 10ರಿಂದ ಮೂರು ದಿನಗಳ ಕಾಳ ವ್ಯಾಪಕ ಮಳೆ ಸುರಿಯಲಿದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಅಕ್ಟೋಬರ್ 10ರಿಂದ 13ರವರೆಗೆ ಮೂರು ದಿನ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಗುಡುಗು ಸಹಿತ ಧಾರಾಕಾರವಾಗಿ ಮಳೆ ಆಗಲಿದೆ.

ಉತ್ತರ ಒಳನಾಡಿನ ಕಲಬುರಗಿ ಮತ್ತು ಧಾರವಾಡದ ಒಂದೆರಡು ಕಡೆಗಳಲ್ಲಿ ಹಗುರ ಮಳೆ ಆಗಲಿದೆ. ಉಳಿದಂತೆ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹುಬ್ಬಳ್ಳಿ, ಹಾವೇರಿ, ರಾಯಚೂರು, ಬೀದರ್, ಯಾದಗಿರಿ, ಗದಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆ ದುರ್ಬಲವಾಗಿದೆ. ಅಲ್ಲ ಮುಂದಿನ ವಾರ ಪೂರ್ತಿ ಶುಷ್ಕ ವಾತಾವರಣ ಮುಂದುವರಿಯಲಿದೆ.

ಕಲಬುರಗಿಯಲ್ಲಿ ಅತೀ ಗರಿಷ್ಠ ತಾಪಮಾನ ರಾಜ್ಯದಲ್ಲಿ ಅತೀ ಗರಿಷ್ಠ ತಾಪಮಾನ ಕಲಬುರಗಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಮತ್ತು ಅತೀ ಕನಿಷ್ಟ ತಾಪಮಾನ ಬಾಗಲಕೋಟೆಯಲ್ಲಿ 15.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ ಅಕ್ಟೋಬರ್ 10ರ ನಂತರ ಕರಾವಳಿಯ ಮೂರು ಜಿಲ್ಲೆಗಳ, ದಕ್ಷಿಣ ಒಳನಾಡು ವಿಶೇಷವಾಗಿ ಉತ್ತರ ಒಳನಾಡು ಜಿಲ್ಲೆಗಳ ಭಾಗದಲ್ಲಿ ಗರಿಷ್ಠ ತಾಪಮಾನದಲ್ಲಿ ಮತ್ತಷ್ಟು ಏರಿಕೆ ಸಂಭವವಿದೆ. ಬೆಂಗಳೂರಿನಲ್ಲಿ ಗುರುವಾರ ಒಂದೆರಡು ಕಡೆ ಮಳೆ ಆಗಿದೆ. ಮುಂದನ ಎರಡು ಮೂರು ದಿನ ತುಂತುರು ಮಳೆ ನಿರೀಕ್ಷೆ ಇದೆ. ಕೆಐಎಎಲ್‌ನಲ್ಲಿ ಗರಿಷ್ಠ 30.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist