ಬುಧವಾರ, ಫೆಬ್ರವರಿ 28, 2024
ಲೋಕಸಭೆ ಚುನಾವಣೆ ಹೊತ್ತಿನಲ್ಲಿಯೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್ ಗೆ ಸಿಬಿಐ ಸಮನ್ಸ್.!-ರಾಜೀನಾಮೆ ಸುಳ್ಳು ಸುದ್ದಿ ; ನಾನಿನ್ನೂ ರಾಜೀನಾಮೆ ನೀಡಿಲ್ಲ,5 ವರ್ಷ ನಮ್ಮದೇ ಸರ್ಕಾರ: ಹಿಮಾಚಲ ಸಿಎಂ-ಹಿರಿಯ ನಟಿ ಮತ್ತು ರಾಜಕಾರಣಿ ಜಯಪ್ರದಾರನ್ನು ಬಂಧಿಸುವಂತೆ ಕೋರ್ಟ್ ಆದೇಶ.!-ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಗೆ ಸರ್ಕಾರ ಆದೇಶ; ಹೇಗಿದೆ ಪರಿಷ್ಕೃತ ದರ?-ಮಂಗಳೂರು : ಖಾಸಗಿ ಬಸ್ ಸಾರಿಗೆ ಉದ್ಯಮಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು.!-RCB ತಂಡದ ಸ್ಟಾರ್ ಆಟಗಾರ್ತಿ ಹಾಗೂ ಕನ್ನಡತಿ ಶ್ರೇಯಾಂಕಾ ಪಾಟೀಲ್ ಗೆ ಅಭಿಮಾನಿಯಿಂದ ಮದುವೆ ಪ್ರಸ್ತಾಪ..!-Accident: ಟ್ರಕ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು!-ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಸಾವು..!-ಮಂಗಳೂರು: ಪಾಕಿಸ್ತಾನ ಪರ ಘೋಷಣೆ ; ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ..!-ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯಸಭೆ ಚುನಾವಣೆ: ಮಾಜಿ ಸಚಿವ ವಿ. ಸೋಮಣ್ಣಗೆ ಮುಖಭಂಗ; BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

Twitter
Facebook
LinkedIn
WhatsApp
ರಾಜ್ಯಸಭೆ ಚುನಾವಣೆ: ಮಾಜಿ ಸಚಿವ ವಿ. ಸೋಮಣ್ಣಗೆ ಮುಖಭಂಗ; BJP ಅಭ್ಯರ್ಥಿಗಳ ಪಟ್ಟಿ ಪ್ರಕಟ

ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟ ಮಾಡಿದ್ದು ಮಾಜಿ ಸಚಿವ ವಿ. ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಕರ್ನಾಟಕದಿಂದ ನಾರಾಯಣ ಭಾಂಡಗೆ ಸ್ಪರ್ಧಿಸುತ್ತಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೆರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ ಸೋಮಣ್ಣ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದರು. ನಂತರ ರಾಜ್ಯಸಭೆ ಟಿಕೆಟ್ ಸಿಗುವ ಭರವಸೆಯನ್ನು ಸೋಮಣ್ಣ ವ್ಯಕ್ತಪಡಿಸಿದ್ದರು. ಆದರೆ ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆಗೆ ಟಿಕೆಟ್ ನೀಡಲಾಗಿದೆ. 

ಗದಗ ಮೂಲದ ಮಾಜಿ ಎಂಎಲ್‌ಸಿ ನಾರಾಯಣ ಭಾಂಡಗೆ ಅವರು ಬಿಜೆಪಿ ಉಪಾಧ್ಯಕ್ಷರಾಗಿ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ

ಇನ್ನುಳಿದಂತೆ ಬಿಹಾರದಲ್ಲಿ ಡಾ. ಧರ್ಮಶೀಲಾ ಗುಪ್ತಾ ಹಾಗೂ ಡಾ. ಭೀಮಸಿಂಗ್, ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರ ಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾ, ಉತ್ತರಾಖಂಡ್ ದಲ್ಲಿ ಮಹೇಂದ್ರ ಭಟ್, ಪಶ್ಚಿಮ ಬಂಗಾಳದಲ್ಲಿ ಸಮಿಕಾ ಭಟ್ಟಾಚಾರ್ಯಗೆ ಟಿಕೆಟ್ ನೀಡಲಾಗಿದೆ.

ಇನ್ನು ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್, ಸುಭಾಂಶು ತ್ರಿವೇದಿ, ಚೌಧರಿ ತೇಜ್​ವೀರ್ ಸಿಂಗ್, ಸಾಧನಾ ಸಿಂಗ್, ಅಮರಪಾಲ್ ಮೌರ್ಯ, ಸಂಗೀತಾ ಬಲ್ವಂತ್, ನವೀನ್ ಜೈನ್ ಗೆ ಟಿಕೆಟ್ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Vicky and team's reels

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ Reels Viral!

Video: ವಿರುಷ್ಕಾ ದಂಪತಿಯ ಮಗುವಿನ ಅಕಾಯ್​ ಹೆಸರಿನ ಬಗ್ಗೆ ವಿಕ್ಕಿ ಆ್ಯಂಡ್​ ಟೀಮ್​ನ ರೀಲ್ಸ್ ವೈರಲ್! Twitter Facebook LinkedIn WhatsApp ನಾನು ನಂದಿನಿ ಖ್ಯಾತಿಯ ವಿಕ್ಕಿ ಆ್ಯಂಡ್​ ಟೀಮ್​! ಇದಾಗಲೇ ಹಲವಾರು ರೀಲ್ಸ್​ಗಳನ್ನು