ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rambha Car Accident ನಟಿ ರಂಭಾ ಕಾರು ಅಪಘಾತ; ಮಗಳು ಆಸ್ಪತ್ರೆಯಲ್ಲಿ ಗಂಭೀರ!!

Twitter
Facebook
LinkedIn
WhatsApp
Rambha Car Accident ನಟಿ ರಂಭಾ ಕಾರು ಅಪಘಾತ; ಮಗಳು ಆಸ್ಪತ್ರೆಯಲ್ಲಿ ಗಂಭೀರ!!

ಬಹುಭಾಷಾ ನಟಿ ರಂಭಾ 2010ರಲ್ಲಿ ಇಂದ್ರಕುಮಾರ್‌ ಪದ್ಮನಾಥನ್‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊದಲ್ಲಿ ನೆಲೆಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು ಮತ್ತು ಓರ್ವ ಪುತ್ರನಿದ್ದು ಅಲ್ಲಿಯೇ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ.

ಶಾಲೆಯಿಂದ ಮನೆಗೆ ಮಕ್ಕಳ ಜೊತೆ ರಂಭಾ ಹಿಂತಿರುಗಿ ಬರುವಾದ ರಸ್ತೆ ಅಪಘಾತವಾಗಿದೆ, ಕಿರಿ ಮಗಳಿಗೆ ಗಂಭೀರ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಮನೆ ಕಡೆ ಹೋಗುವಾಗ ಕಾರೊಂದು ಬಂದು ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ನನ್ನ ಇಬ್ಬರು ಹೆಣ್ಣು ಮಕ್ಕಳು ಮತ್ತು ನಾನಿ ಇದ್ದರು. ನಾವೆಲ್ಲರೂ ಸೇಫ್ ಆಗಿದ್ದೀವಿ ಆದರೆ ನನ್ನ ಕಿರಿ ಮಗಳು ಸಾಶ ಇನ್ನೂ ಆಸ್ಪತ್ರೆಯಲ್ಲಿದ್ದಾಳೆ. ಕೆಟ್ಟ ದಿನಗಳು ಕೆಟ್ಟ ಸಮಯಗಳು ದಯವಿಟ್ಟು ಪ್ರಾರ್ಥಿಸಿ. ನಿಮ್ಮ ಪ್ರಾರ್ಥನೆ ನಮಗೆ ತುಂಬಾನೇ ಮುಖ್ಯ’ ಎಂದು ರಂಭಾ ಬರೆದುಕೊಂಡಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ