ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಶ್ಮಿಕಾ ಮಂದಣ್ಣ ಹಾಟ್ ವಿಡಿಯೋ ವೈರಲ್; ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕೆಂದ ಅಮಿತಾಬ್ ಬಚ್ಚನ್..!

Twitter
Facebook
LinkedIn
WhatsApp
ರಶ್ಮಿಕಾ ಮಂದಣ್ಣ ಹಾಟ್ ವಿಡಿಯೋ ವೈರಲ್; ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕೆಂದ ಅಮಿತಾಬ್ ಬಚ್ಚನ್..!

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಹೆಸರಿನಲ್ಲಿ ವಿಡಿಯೊವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಬೇರೆ ಯುವತಿಯ ವಿಡಿಯೊದೊಂದಿಗೆ ರಶ್ಮಿಕಾ ಮುಖ ಮಾರ್ಫ್‌ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಮಾಡಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಅನೇಕರು ಇದು ಫೇಕ್‌ ಎಂದು ಕರೆಯಲು ಶುರು ಮಾಡಿದರು. ಅಸಲಿಯಾಗಿ ಆ ವಿಡಿಯೊದಲ್ಲಿ ಇರುವುದು ಜಾರಾ ಪಟೇಲ್. ಆದರೆ ಇದರಲ್ಲಿ ಆ ಹುಡುಗಿ ಬಹಳ ಹಾಟ್‌ ಆಗಿ ಕಾಣಿಸಿಕೊಂಡಿದ್ದು, ರಶ್ಮಿಕಾಗೆ ಕಳಂಕ ತರಲು ಈ ರೀತಿ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಬಾಲಿವುಡ್‌ ನಟ ಅಮಿತಾಭ್‌ ಕೂಡ ಸಾಥ್‌ ಕೊಟ್ಟಿದ್ದು, ʻಕಾನೂನಾತ್ಮಕವಾಗಿ ಬಲವಾದ ಪ್ರಕರಣವಾಗಿದೆʼ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಸೆಲೆಬ್ರೆಟಿಗಳ ಫೋಟೊ, ವಿಡಿಯೊ ಮಾರ್ಪ್‌ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ತೇಲಿ ಬಿಡುವುದು ಇದೇನು ಮೊದಲೇನಲ್ಲ. ಆದರೆ ವೈರಲ್‌ ಆಗಿರುವ ವಿಡಿಯೊದಲ್ಲಿನ ಯುವತಿ ಝರಾ ಪಟೇಲ್ ತಮ್ಮ ಹಾಟ್ ವಿಡಿಯೊಗೆ ರಶ್ಮಿಕಾ ಮಂದಣ್ಣ ಮುಖ ಅಂಟಿಸಿ ವೈರಲ್ ಮಾಡಿದ್ದಾರೆ. ಝರಾ ಪಟೇಲ್ ತುಂಡು ಬಟ್ಟೆಯಲ್ಲಿ ಲಿಫ್ಟ್ ಒಳಗೆ ಪ್ರವೇಶಿಸಿರುವುದನ್ನು ನೋಡಬಹುದು. ಡೀಪ್ ನೆಕ್ ಡ್ರೆಸ್‌ನಲ್ಲಿ ಆಕೆ ಕಾಣಿಸಿಕೊಂಡಿದ್ದಾರೆ. ಆದರೆ ಆಕೆಯ ಮುಖವನ್ನು ರಶ್ಮಿಕಾ ಮಂದಣ್ಣ ರೀತಿ ಬದಲಿಸಲಾಗಿದೆ. ರಶ್ಮಿಕಾ ರೀತಿ ಬದಲಿಸಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ.

ಸಿನಿಮಾ ವಿಚಾರಕ್ಕೆ ಬಂದರೆ ರಶ್ಮಿಕಾ- ರಣಬೀರ್ ಕಪೂರ್ ಅಭಿನಯದ ಅನಿಮಲ್ ಡಿಸೆಂಬರ್ 1 ರಂದು ತೆರೆಗೆ ಬರುತ್ತಿದೆ. ಅನಿಲ್ ಕಪೂರ್ ಮತ್ತು ಬಾಬಿ ಡಿಯೋಲ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.  ‘ರೇನ್ಬೋ, ‘ಡಿ 51’, ‘ಛಾವಾ’, ‘ಪುಷ್ಪ: ದಿ ರೂಲ್’, ಮತ್ತು ರವಿತೇಜಾ ಅವರೊಂದಿಗೆ ಹೆಸರಿಡದ ಚಿತ್ರದಲ್ಲಿ ಮುಂದಿನ ದಿನಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಶೀಘ್ರದಲ್ಲೇ ಚಿತ್ರಕ್ಕಾಗಿ ಮತ್ತೆ ಒಂದಾಗುತ್ತಾರೆ ಎಂದು ವದಂತಿಗಳಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ