ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಡಿಕೇರಿಯಲ್ಲಿ ಇಲಿ ಜ್ವರಕ್ಕೆ ಯುವಕ ಬಲಿ

Twitter
Facebook
LinkedIn
WhatsApp
photo 1616353071588 708dcff912e2 10

ಮಡಿಕೇರಿ: ಇಲಿ ಜ್ಚರಕ್ಕೆ (Rat Bite Fever) ಯುವಕನೋರ್ವ ಬಲಿಯಾದ ಘಟನೆ ಮಡಿಕೇರಿ (Madikeri) ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.

 

ಗ್ರಾಮದ ಸಮೀಪದ ಚೆಂಬೇರಿ ಆನೆಪಾರೆಯ ಯುವಕನೋರ್ವ ಲಿಬೀನ್ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಆನೆಪಾರೆ ನಿವಾಸಿ ಕೂಲಿ ಕಾರ್ಮಿಕರಾದ ಬಾಲನ್ ಅವರ ಪುತ್ರ ಲಿಬೀನ್ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರ್ಕಾರಿ ಆಸ್ಪತ್ರೆಯಲ್ಲಿ (Government Hospital) ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡೀಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು.

ನಂತರ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸದ್ಯ ಘಟನೆಯಿಂದ ಗ್ರಾಮಸ್ಥರಲ್ಲಿ‌ ಆತಂಕ ಸೃಷ್ಟಿಯಾಗಿದೆ.

ಇಲಿ ಜ್ವರ ಹೇಗೆ ಹರಡುತ್ತೆ? 
ತಜ್ಞ ವೈದ್ಯರು (Doctors) ಹೇಳುವಂತೆ ಇದೊಂದು ರೀತಿಯ ಬ್ಯಾಕ್ಟೀರಿಯಾ ಸೋಂಕು. ಇಲಿ ಕಚ್ಚಿ ಮಾತ್ರ ನಿಮಗೆ ಜ್ವರ ಬರಬೇಕು ಎಂದೇನಿಲ್ಲ. ಅದರ ಎಂಜಲು, ಅದರ ಮೂತ್ರ, ಮಲ ಅಥವಾ ಇಲಿಯ ದೇಹದ ಯಾವುದೇ ದ್ರವ ನಿಮ್ಮ ಚರ್ಮಕ್ಕೆ ತಾಗಿದರೆ ನಿಮಗೆ ಸೋಂಕು ಉಂಟಾಗಬಹುದು.

ಇದರ ಜೊತೆಗೆ ಇಲ್ಲಿಯ ಬಾಯಿಂದ, ಕಣ್ಣಿನಿಂದ ಅಥವಾ ಮೂಗಿನಿಂದ ಬರುವಂತಹ ದ್ರವಗಳು ಕೂಡ ನಿಮಗೆ ಹಾನಿಕಾರಕವಾಗಬಹುದು. ಕೆಲವರಿಗೆ ಇಲಿಗಳು ತಮ್ಮ ಉಗುರುನಿಂದ ಪರಚಿ ಹೋದರೆ ಅಥವಾ ಹಾಲಿನಿಂದ ಸಣ್ಣದಾಗಿ ಕಚ್ಚಿದರೆ ಕೂಡ ಜ್ವರ ಬರಬಹುದು. ಇಲಿ, ಹಸು, ನಾಯಿ, ಹಂದಿ ಮೂಲಕವೂ ಇಲಿ ಜ್ವರ ಹಬ್ಬುತ್ತದೆ. ಪರಿಸರ ನೈರ್ಮಲ್ಯದ ಕೊರತೆ, ನೆರೆಹಾವಳಿ ಇಲಿ ಜ್ವರ ಹರಡಲು ಮುಖ್ಯ ಕಾರಣವಾಗಿದೆ. ರೋಗಾಣು ಪ್ರವೇಶಿಸಿದ 2 ರಿಂದ 25 ದಿನಗಳಲ್ಲಿ ತೀವ್ರತರದ ಜ್ವರ ಕಾಡುತ್ತದೆ. ಮೈ-ಕೈ ನೋವು, ತಲೆನೋವು , ಕೆಲವೊಮ್ಮೆ ವಾಂತಿ ಹೊಟ್ಟೆ ನೋವು ಬರುವುದು, ಇಲಿ ಜ್ವರದ ಲಕ್ಷಣವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist