ಶನಿವಾರ, ಮೇ 18, 2024
ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

RCB ಫ್ಯಾನ್ಸ್ ಕನಸು ನನಸು ; ಕೊನೆಗೂ ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು.!

Twitter
Facebook
LinkedIn
WhatsApp
RCB ಫ್ಯಾನ್ಸ್ ಕನಸು ನನಸು ; ಕೊನೆಗೂ ಕಪ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು.!

WPL 2024: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಫೈನಲ್ ಕ್ರಿಕೆಟ್ ಪಂದ್ಯಾಟದಲ್ಲಿ RCB ಮಹಿಳಾ ತಂಡವು ಕೊನೆಗೂ ಕಪ್ ಗೆದ್ದುಕೊಂಡು ಇತಿಹಾಸ ನಿರ್ಮಿಸಿದೆ.

ಫೆರಿ ಹಾಗೂ ರಿಚಾ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕೆ ಕೊನೆಗೂ ಗೆದ್ದು ಇತಿಹಾಸ ನಿರ್ಮಿಸಿದೆ.

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ತಂಡ 113 ರನ್ ಗಳಿಗೆ ಕಟ್ಟಿಹಾಕಿದೆ.

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ವರ್ಮಾ ರವರ ಅದ್ಭುತ ಬ್ಯಾಟಿಂಗ್ ಹೊರತಾಗಿಯೂ 18.3 ಓವರ್ ಗಳಲ್ಲಿ 113 ರನ್ನಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿದೆ. ಬೆಂಗಳೂರು ತಂಡದ ಪರ ಶ್ರೇಯಂಕ್ ಪಾಟೀಲ್ ಅವರು ನಾಲ್ಕು ವಿಕೆಟ್ ಹಾಗೂ ಎಸ್ ಮೊಲಿನಿಕ್ಸ್ ರವರು ಮೂರು ವಿಕೆಟ್ ಕಬಳಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ ತಂಡ ಉತ್ತಮ ಆರಂಭದ ಹೊರತಾಗಿಯೂ ಸತತ ವಿಕೆಟ್ ಕಳೆದುಕೊಂಡು ಕಡಿಮೆ ಮೊತ್ತ ದಾಖಲಿಸಿತ್ತು.

ಡೆಲ್ಲಿ ಪರ ಶಿಫಾಲಿ ವರ್ಮಾ 44 ರನ್, ರಾಧಾ ಯಾದವ್ 12, ಅನುರಾಧ ರೆಡ್ಡಿ 10 ರನ್ ಬಾರಿಸಿದ್ದು ಅಂತಿಮವಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 113 ರನ್ ಗಳಿಗೆ ಆಲೌಟ್ ಆಗಿದ್ದು ಆರ್ ಸಿಬಿಗೆ 114 ರನ್ ಗಳ ಗುರಿ ನೀಡಿತ್ತು.

ಕನ್ನಡತಿ ಶ್ರೇಯಾಂಕಗೆ 4 ವಿಕೆಟ್

14ನೇ ಓವರ್​ನ ಮೊದಲ ಎಸೆತದಲ್ಲಿ ಆಶಾ ಕೇಪ್ ಅವರನ್ನು 8 ರನ್​ಗಳಿಗೆ ಬಲಿ ಪಡೆದರೆ, ಜೆಸ್ ಜೊನಾಸೆನ್ ಕೂಡ ಆಶಾಗೆ ವಿಕೆಟ್ ಒಪ್ಪಿಸಿದರು. ಸೋಫಿ ಮೊಲಿನೆಕ್ಸ್ ಅವರ ಅದ್ಭುತ ಎಸೆತದಲ್ಲಿ ರಾಧಾ ರನೌಟ್​ಗೆ ಬಲಿಯಾದರೆ, ಕೊನೆಯ ಮೂರು ವಿಕೆಟ್​ಗಳನ್ನು ಕನ್ನಡತಿ ಶ್ರೇಯಾಂಕ ಪಡೆಯುವಲ್ಲಿ ಯಶಸ್ವಿಯಾದರು. ಶ್ರೇಯಾಂಕ, ಮಿನ್ನು ಮಣಿ (5 ರನ್) ಅರುಂಧತಿ ರೆಡ್ಡಿ (10 ರನ್) ತನಿಯಾ ಭಾಟಿಯಾ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗೆ ಕಳುಹಿಸಿದರು. ಫೈನಲ್ ಪಂದ್ಯದಲ್ಲಿ ಶ್ರೇಯಾಂಕ 4 ವಿಕೆಟ್ ಪಡೆಯುವ ಮೂಲಕ ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದು ಪರ್ಪಲ್ ಕ್ಯಾಪ್ ತನ್ನದಾಗಿಸಿಕೊಂಡಿದ್ದಾರೆ.

ನಂತರ ಬ್ಯಾಟಿಂಗ್ ಆರಂಭಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸ್ಮೃತಿ ಮಂದಣ್ಣ ಹಾಗೂ ಡಿವ್ಯೆನ್ ರವರಿಂದ ಭರ್ಜರಿ ಆರಂಭ ಪಡೆದುಕೊಂಡಿತ್ತು. ಸ್ಮೃತಿ ಮಂದಣ್ಣ 31 ರನ್ನುಗೊಳಿಸಿ ಔಟ್ ಆದರೆ ಡಿವೈನ್ ರವರು 32 ರನ್ನುಗಳಿಸಿ ಔಟಾದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ