ಸೋಮವಾರ, ಮೇ 20, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Rinky Chakma: ಮಾಜಿ ಮಿಸ್ ಇಂಡಿಯಾ 28ವರ್ಷಕ್ಕೆ ಕ್ಯಾನ್ಸರ್ ಗೆ ಬಲಿ..!

Twitter
Facebook
LinkedIn
WhatsApp
Rinky Chakma: ಮಾಜಿ ಮಿಸ್ ಇಂಡಿಯಾ 28ವರ್ಷಕ್ಕೆ ಕ್ಯಾನ್ಸರ್ ಗೆ ಬಲಿ..!

ಅಗರ್ತಲಾ: ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ತ್ರಿಪುರಾ ಮೂಲದ ಮಾಜಿ ಮಿಸ್‌ ಇಂಡಿಯಾ ತಾರೆ ರಿಂಕಿ ಚಕ್ಮಾ (28) ನಿಧನರಾಗಿದ್ದಾರೆ.

ಶಸ್ತ್ರಚಿಕಿತ್ಸೆ ಬಳಿಕವು ಕಳೆದ ಎರಡು ವರ್ಷಗಳಿಂದ ಬಳಲುತ್ತಿದ್ದ ಚಕ್ಮಾ ನಿಧನರಾಗಿದ್ದಾರೆ. ಫೆಮಿನಾ ಮಿಸ್‌ ಇಂಡಿಯಾ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಕಷ್ಟದ ಸಮಯದಲ್ಲಿ ಚಕ್ಮಾ ಕುಟುಂಬಸ್ಥರು ಹಾಗೂ ಆಪ್ತರಿಗೆ ದುಃಖ ಬರಿಸುವ ಶಕ್ತಿ ದೇವರು ಕೊಡಲಿ ಎಂದು ಬಂಧುಮಿತ್ರರು ಸಂತಾಪ ಸೂಚಿಸಿದ್ದಾರೆ.

ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸಾ ವಿಧಾನಗಳನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದ ಚಕ್ಮಾ, ಶೀಘ್ರ ಗುಣಮುಖವಾಗಿ ಮತ್ತೆ ಸಹಜ ಜೀವನಕ್ಕೆ ಮರಳುತ್ತೇನೆ ಅನ್ನೋ ಭರವಸೆಯಲ್ಲಿದ್ದರು. ಆದ್ರೆ ಆಕೆ ಗುಣಮುಖಳಾಗುವುದಿಲ್ಲ ಎಂದು ತಿಳಿದ ನಂತರ ತನಗೆ ಸ್ತನ ಕ್ಯಾನ್ಸರ್‌ (ಫೈಲೋಡ್ಸ್ ಟ್ಯೂಮರ್) ಇರೋದನ್ನ ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ