ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅನಿಮಲ್ ಚಿತ್ರದ ಸತ್ರಂಗ ಸಾಂಗ್ ರಿಲೀಸ್ ; ಮತ್ತೆ ರಣಬೀರ್-ರಶ್ಮಿಕಾ ಲಿಪ್ ಲಾಕ್!

Twitter
Facebook
LinkedIn
WhatsApp
ಅನಿಮಲ್ ಚಿತ್ರದ ಸತ್ರಂಗ ಸಾಂಗ್ ರಿಲೀಸ್ ; ಮತ್ತೆ ರಣಬೀರ್-ರಶ್ಮಿಕಾ ಲಿಪ್ ಲಾಕ್!

ಬೆಂಗಳೂರು: ರಣಬೀರ್ ಕಪೂರ್ (Ranbir Kapoor) ಮತ್ತು ರಶ್ಮಿಕಾ ಮಂದಣ್ಣ ತಮ್ಮ ಮುಂಬರುವ ಚಿತ್ರ ʻಅನಿಮಲ್ʼ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಇದೀಗ ಚಿತ್ರತಂಡ ಸಿನಿಮಾದ ಹೊಸ ಹಾಡನ್ನು ಬಿಡುಗಡೆ ಮಾಡಿದ್ದಾರೆ. ʻಸತ್ರಂಗʼ ಎಂಬ ಶೀರ್ಷಿಕೆಯ ಈ ಹಾಡನ್ನು ಅರಿಜಿತ್ ಸಿಂಗ್ ಹಾಡಿದ್ದಾರೆ. ಈ ಹಾಡಿನಲ್ಲೂ ಲಿಪ್ ಲಾಕ್ ದೃಶ್ಯ ಇದೆ. ರಶ್ಮಿಕಾ ಮಂದಣ್ಣ ರಣಬೀರ್‌ಗಾಗಿ ಕರ್ವಾ ಚೌತ್ ಆಚರಿಸುವುದರೊಂದಿಗೆ ಪ್ರಾರಂಭವಾಗುತ್ತದೆ ಮತ್ತು ನಂತರ ಕ್ರಮೇಣ ಅವರ ವೈವಾಹಿಕ ಜೀವನದಲ್ಲಿ ಸಮಸ್ಯೆಗಳನ್ನು ಪ್ರಸ್ತುತಪಡಿಸುತ್ತದೆ. ಈ ಹಾಡಿನಲ್ಲಿಯೂ ಲಿಪ್‌ ಲಾಕ್‌ ಸೀನ್‌ ಹೈಲೈಟ್‌ ಆಗಿದೆ.

ಈ ಹಿಂದೆ, ರಾಘವ್ ಚೈತನ್ಯ ಮತ್ತು ಪ್ರೀತಮ್ ಹಾಡಿರುವ ʻಹುವಾ ಮೈʼ ಶೀರ್ಷಿಕೆಯ ಹಾಡನ್ನು ಬಿಡುಗಡೆಗೊಳಿಸಿದ್ದರು. ಸಾಹಿತ್ಯವನ್ನು ಮನೋಜ್ ಮುಂತಾಶಿರ್ ಶುಕ್ಲಾ ಬರೆದಿದ್ದಾರೆ. ಈ ಸಾಂಗ್ ರಿಲೀಸ್ ಆದ 15 ಗಂಟೆಯಲ್ಲಿ ಒಂದೂವರೆ ಕೋಟಿ ವೀಕ್ಷಣೆ ಕಂಡಿದೆ. ಈ ಸಿನಿಮಾದಲ್ಲಿರುವ ಲಿಪ್‌ ಲಾಕ್‌ ಸೀನ್‌ ಬಗ್ಗೆ ಭಾರಿ ಚರ್ಚೆಗಳು ಆಗುತ್ತಿವೆ.

ರಣಬೀರ್‌ ಕಪೂರ್‌ ತಂದೆಯಾಗಿ ಅನಿಲ್‌ ಕಪೂರ್‌ ಕಾಣಿಸಿಕೊಂಡಿದ್ದಾರೆ. ಸನ್ನಿ ಡಿಯೋಲ್‌ ಮುಖ್ಯ ಖಳನ ಪಾತ್ರದಲ್ಲಿ ಅಬ್ಬರಿಸಿದ್ದಾರೆ. ʼʼಇದು ಕ್ರೈಮ್‌ ಡ್ರಾಮ ಮತ್ತು ತಂದೆ-ಮಗನ ಕಥೆ ಹೇಳುತ್ತದೆ. ಅಭಿಮಾನಿಗಳು ನಿರೀಕ್ಷಿಸದ ರೀತಿ ನನ್ನ ಪಾತ್ರ ಮೂಡಿ ಬಂದಿದೆ. ನನ್ನ ಪಾತ್ರಕ್ಕೆ ಸ್ವಲ್ಪ ನೆಗೆಟಿವ್‌ ಛಾಯೆಯೂ ಇದೆʼʼ ಎಂದು ರಣಬೀರ್‌ ಕಪೂರ್‌ ಹೇಳಿದ್ದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ವಿವಾದಿತ ಚಿತ್ರದ ಮೊದಲ ಹಂತದ ಶೂಟಿಂಗ್ ಮುಗಿಸಿದ ಹನಿ ರೋಸ್
 
ಸಿನಿಮಾದ ಫಸ್ಟ್ ಲುಕ್ ಕಾರಣದಿಂದಾಗಿ ವಿವಾದಕ್ಕೀಡಾಗಿದ್ದ ರಚೆಲ್ ಸಿನಿಮಾದ ಮೊದಲ ಹಂತದ ಶೂಟಿಂಗ್ ಮುಗಿದಿದೆ. ಈ ವಿಷಯವನ್ನು ಸ್ವತಃ ಚಿತ್ರದ ನಾಯಕಿ ಹನಿ ರೋಸ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಡೈನಾಮಿಕ್ ನಿರ್ದೇಶಕಿಯ ಜೊತೆ ಕೆಲಸ ಮಾಡಿದ್ದರ ಖುಷಿಯನ್ನು ಅವರು ಹಂಚಿಕೊಂಡಿದ್ದಾರೆ. ಮೂವತ್ತು ದಿನಗಳ ಚಿತ್ರೀಕರಣ ತುಂಬಾ ತ್ರಾಸದಾಯಕವಾಗಿತ್ತು ಎನ್ನುವ ವಿಚಾರವನ್ನೂ ಅವರು ಬರೆದುಕೊಂಡಿದ್ದಾರೆ.

ಸಿನಿಮಾದ ವಿವಾದವೇನು?

ನಟಿ ಹನಿ ರೋಸ್ (Honey Rose) ವಿರುದ್ಧ ಗೋರಕ್ಷಕರು ತಿರುಗಿ ಬಿದ್ದಿದ್ದರು. ಹನಿ ರೋಸ್ ನಟನೆಯ ಈ ಮಹಿಳಾ ಪ್ರಧಾನ ಸಿನಿಮಾದ ಪೋಸ್ಟರ್ (Poster) ರಿಲೀಸ್ ಆಗಿತ್ತು. ಆ ಪೋಸ್ಟರ್ ನಲ್ಲಿ ಹನಿ ಗೋಮಾಂಸ (Beef) ಮಾರುವ ಅಂಗಡಿಯಲ್ಲಿ ಕೂತಿದ್ದರು. ಕೈಯಲ್ಲಿ ರಕ್ತಸಿಕ್ತ ಕತ್ತಿಯಿತ್ತು.

ವಿವಾದಿತ ಚಿತ್ರದ ಮೊದಲ ಹಂತದ ಶೂಟಿಂಗ್ ಮುಗಿಸಿದ ಹನಿ ರೋಸ್

ರಚೆಲ್ (Rachel)  ಹೆಸರಿನ ಪ್ಯಾನ್ ಇಂಡಿಯಾ ಸಿನಿಮಾವಿದು. ಈ ಸಿನಿಮಾದಲ್ಲಿ ಹನಿ ರೋಸ್  ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಈ ಚಿತ್ರದಲ್ಲಿ ಆಕೆಯದ್ದು ಗೋಮಾಂಸ ಮಾರುವ ಯುವತಿ ಪಾತ್ರ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಗೋಮಾಂಸವನ್ನು ಸೂಚಿಸುವಂತಹ ಅನೇಕ ಸಂಗತಿಗಳನ್ನು ಪೋಸ್ಟರ್ ನಲ್ಲೂ ಅಳವಡಿಸಲಾಗಿತ್ತು.

ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಹನಿ ರೋಸ್ ಕೈಯಲ್ಲಿ ರಕ್ತಸಿಕ್ತ ಕತ್ತಿ, ಮುಂದೆ ಗೋಮಾಂಸ, ಹಿಂದೆ ಚರ್ಮ ಸುಲಿದ ಗೋವು, ಮತ್ತೊಂದು ಕಡೆ ಗೋವಿನ ತಲೆ ಹೀಗೆ ಡಿಸೈನ್ ಮಾಡಲಾಗಿತ್ತು. ಈ ಪೋಸ್ಟರ್ ವಿವಾದಕ್ಕೂ ಕಾರಣವಾಗಿತ್ತು. ಐದು ಭಾಷೆಗಳಲ್ಲಿ ಪೋಸ್ಟರ್ ರಿಲೀಸ್ ಆಗಿದ್ದು, ನಾನಾ ಕಡೆ ಇದರ ವಿರುದ್ದ ಪ್ರತಿಭಟನೆಗಳು ನಡೆದಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ