ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರಿಕೆ ಕಂಡ ಆಭರಣಗಳ ಬೆಲೆ ; ನೋಡಿ ಇಂದಿನ ಚಿನ್ನ - ಬೆಳ್ಳಿಯ ದರ

Twitter
Facebook
LinkedIn
WhatsApp
233831489 380003373482147 2412848297956402447 n 13

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ…

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 5,530
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6033

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 44,240
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 48,264

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 55,300
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 60,330

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  5,53,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 6,03,300

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,350 ಆಗಿದ್ದರೆ ಚೆನ್ನೈ  55,800 ಮುಂಬೈ 55,300 ಹಾಗೂ ಕೋಲ್ಕತ್ತಾದಲ್ಲಿ 55,300 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ  55, 450 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 743ರೂ. 7430 ಹಾಗೂ ರೂ. 74, 3000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,800 ಆಗಿದ್ದರೆ,  ಮುಂಬೈನಲ್ಲಿ ರೂ. 73000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 73000 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 73000 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ