ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Sehar Shinwari : ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟಿಂಗ್‌ಗೆ ಬರುತ್ತೇನೆ ; ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!

Twitter
Facebook
LinkedIn
WhatsApp
Sehar Shinwari : ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟಿಂಗ್‌ಗೆ ಬರುತ್ತೇನೆ ; ಬಾಂಗ್ಲಾ ಕ್ರಿಕೆಟಿಗರಿಗೆ ಡೇಟಿಂಗ್ ಆಫರ್ ನೀಡಿದ ಪಾಕ್ ನಟಿ!

sehar shinwari: ಪುಣೆ: ಇಂದು ಗುರುವಾರ(ಅಕ್ಟೋಬರ್ 19) ರಂದು ನಡೆಯಲಿರುವ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡದೊಂದಿಗೆ ಸೆಣಸಾಡಲಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಆಗಾಗ್ಗೆ ಸುದ್ದಿಯಾಗುತ್ತಿರುವ ಪಾಕಿಸ್ಥಾನದ ನಟಿ,ಸಾಮಾಜಿಕ ಕಾರ್ಯಕರ್ತೆ ಸೆಹರ್ ಶಿನ್ವಾರಿ ಅವರು ‘ಭಾರತವನ್ನು ಸೋಲಿಸಿದರೆ ನಿಮ್ಮೊಂದಿಗೆ ಡೇಟಿಂಗ್‌ಗೆ ಬರುತ್ತೇನೆ’ ಎಂದು ಬಾಂಗ್ಲಾದೇಶ ತಂಡದ ಆಟಗಾರರಿಗೆ ಭರವಸೆ ನೀಡಿದ್ದಾರೆ.

ಭಾರತದ ವಿರುದ್ಧ ಪಾಕಿಸ್ಥಾನದ ಸೋಲಿನಿಂದ ಕೋಪ ಮತ್ತು ಹತಾಶೆಗೊಂಡಿರುವ ಸೆಹರ್ ಬಾಂಗ್ಲಾದೇಶವನ್ನು ಹುರಿದುಂಬಿಸಿ, ಟೈಗರ್ಸ್, ನಮ್ಮನ್ನು ಸೋಲಿಸಿದ ರೀತಿಯಲ್ಲೇ ಭಾರತಕ್ಕೆ ಸೋಲನ್ನು ಉಣಿಸಬೇಕೆಂದು ಕೇಳಿಕೊಂಡಿದ್ದಾರೆ.

“ಇನ್ಶಾ ಅಲ್ಲಾ ನನ್ನ ಬಾಂಗ್ಲಾ ತಂಡ ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳುತ್ತದೆ. ಭಾರತವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ನಾನು ಢಾಕಾಕ್ಕೆ ಹೋಗಿ ಬಾಂಗಾಲಿ ಮೀನಿನ ಭೋಜನವನ್ನು ಮಾಡುತ್ತೇನೆ, ”ಎಂದು ಸೆಹರ್ ಟ್ವೀಟ್ ಮಾಡಿದ್ದಾರೆ.

ಪಾಕಿಸ್ಥಾನ ಮತ್ತು ಬಾಂಗ್ಲಾ ಸ್ನೇಹದ ಬಗ್ಗೆ ಈ ಭಾರತೀಯರಿಗೆ ಏಕೆ ಅಸೂಯೆ? 71ರಲ್ಲಿ(ಬಾಂಗ್ಲಾ ವಿಮೋಚನೆ) ಅವರು ನಮ್ಮನ್ನು ಒಡೆದಿದಿದ್ದರೂ, ಭಾರತ ವಿರುದ್ಧದ ಕ್ರಿಕೆಟ್‌ನಲ್ಲಿ ನಾವು ಪರಸ್ಪರ ಬೆಂಬಲಿಸುತ್ತಿರುವುದು ಅವರಿಗೆ ನಿಜವಾಗಿಯೂ ನೋವುಂಟುಮಾಡಿದೆ” ಎಂದು ಪೋಸ್ಟ್ ಮಾಡಿದ್ದಾರೆ.ಸೆಹರ್ ಶಿನ್ವಾರಿ ಕ್ರಿಕೆಟ್ ಕುರಿತು ಪೋಸ್ಟ್ ಮಾಡಿ ಸುದ್ದಿಯಾಗುತ್ತಿರುವುದು ಇದೇ ಮೊದಲಲ್ಲ. ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಸೋಲನುಭವಿಸಿದಾಗ, “ನಾನು ಬಾಬರ್ ಅಜಮ್ ಮತ್ತು ಅವರ ತಂಡದ ವಿರುದ್ಧ ಎಫ್‌ಐಆರ್ ದಾಖಲಿಸಲಿದ್ದೇನೆ ಏಕೆಂದರೆ ಈ ಹುಡುಗರು ಯಾವಾಗಲೂ ಕ್ರಿಕೆಟ್ ಆಡುವ ಬದಲು ನಮ್ಮ ರಾಷ್ಟ್ರೀಯ ಭಾವನೆಗಳೊಂದಿಗೆ ಆಡುತ್ತಾರೆ” ಎಂದು ಬರೆದು ಸುದ್ದಿಯಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’