ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾಳೆ ನೂತನ ಚುನಾವಣಾ ಆಯುಕ್ತರ ಆಯ್ಕೆ..!

Twitter
Facebook
LinkedIn
WhatsApp
Pinterest
ನಾಳೆ ನೂತನ ಚುನಾವಣಾ ಆಯುಕ್ತರ ಆಯ್ಕೆ..!

ನೂತನ ಚುನಾವಣಾ ಆಯುಕ್ತ(Election Commissioner)ರ ಆಯ್ಕೆಗಾಗಿ ಉನ್ನತಾಧಿಕಾರಿಗಳ ಸಭೆಯನ್ನು ಮಾರ್ಚ್​ 14ರಂದು ನಡೆಯಲಿದೆ. ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರ ರಾಜೀನಾಮೆ ಹಾಗೂ ಅನೂಪ್ ಚಂದ್ರ ಪಾಂಡೆ ಅವರ ನಿವೃತ್ತಿಯ ನಂತರ ಖಾಲಿ ಇರುವ ಎರಡು ಚುನಾವಣಾ ಆಯುಕ್ತರ ಹುದ್ದೆಯ ಭರ್ತಿ ಪ್ರಕ್ರಿಯೆ ಚುರುಕುಗೊಂಡಿದೆ. ಚುನಾವಣಾ ಆಯುಕ್ತರ ಆಯ್ಕೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಉನ್ನತ ಮಟ್ಟದ ಆಯ್ಕೆ ಮಂಡಳಿಯ ಸಭೆ ಇದೀಗ ಮಾರ್ಚ್​ 14ರಂದು ನಿಗದಿಯಾಗಿದೆ.

ಮಾರ್ಚ್ 15ರಂದು ಸಂಜೆ 6 ಗಂಟೆಗೆ ಸಭೆ ನಡೆಯಲಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಈ ಮೊದಲು ಹೇಳಿದ್ದರು. ಆದರೆ ಈಗ ತ್ರಿಸದಸ್ಯ ಆಯ್ಕೆ ಸಮಿತಿಯ ಸಭೆ ಮಾರ್ಚ್ 14 ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎನ್ನಲಾಗಿದೆ.

ಮಾರ್ಚ್ 16ರಂದು ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ ಇಬ್ಬರು ಚುನಾವಣಾ ಆಧಿಕಾರಿಗಳ ಆಯ್ಕೆಯ ನಂತರ ಶೀಘ್ರವೇ ಪ್ರಮಾಣವಚನ ಬೋಧಿಸಲಾಗುತ್ತದೆ. ಮಾರ್ಚ್ 15 ಅಥವಾ 16 ರಂದು ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.

ಅರುಣ್ ಗೋಯಲ್ ರಾಜೀನಾಮೆ: 2024ರ ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆಯಾಗುವ ಕೆಲ ದಿನಗಳ ಮೊದಲು ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಕೇಂದ್ರ ಕಾನೂನು ಸಚಿವಾಲಯವು ಅಧಿಸೂಚನೆಯನ್ನು ಪ್ರಕಟಿಸಿದೆ. ಇದರಿಂದಾಗಿ ಚುನಾವಣಾ ಆಯೋಗದ ಏಕೈಕ ಸದಸ್ಯರಾಗಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಉಳಿದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist