ಬಿಸಿ ರೋಡು ಸೇರಿ ದಕ್ಷಿಣ ಕನ್ನಡದ ಹಲವು ನೋಂದಾವಣಾ ಕಚೇರಿಗಳಲ್ಲಿ ಸರ್ವರ್ ಸಮಸ್ಯೆ. ವಾರಗಟ್ಟಲೆ ಹೈರಾಣದ ನಾಗರಿಕರು
Twitter
Facebook
LinkedIn
WhatsApp
ಮಂಗಳೂರು: ದಕ್ಷಿಣ ಕನ್ನಡದ ಹಲವಾರು ಸಬ್ ರಿಜಿಸ್ಟರ್ ಗಳಲ್ಲಿ ಕಳೆದ ಒಂದು ವಾರಗಳಿಂದ ಸರ್ವರ್ ಸಮಸ್ಯೆ ವಿಪರೀತ ಕಾಡಿದ್ದು, ಇದರಿಂದಾಗಿ ನಾಗರಿಕರು ಹೈರಾಣರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಒಂದು ವಾರದಿಂದ ಬಂಟ್ವಾಳ ಸಬ್ ರಿಜಿಸ್ಟರ್ ಕೇಂದ್ರದಲ್ಲಿ ಹಲವಾರು ದಾಖಲು ಪತ್ರಗಳ ರಿಜಿಸ್ಟ್ರೇಷನ್ ಆಗದೆ ನಾಗರಿಕರು ಪರದಾಡುತ್ತಿದ್ದಾರೆ ಎಂಬ ಮಾಹಿತಿ ಮಾಧ್ಯಮಕ್ಕೆ ಲಭ್ಯವಾಗಿದೆ.