ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಗೆ ಲೈಂಗಿಕ ಕಿರುಕುಳ; ಯುವಕನ ಬಂಧನ!

Twitter
Facebook
LinkedIn
WhatsApp
ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಗೆ ಲೈಂಗಿಕ ಕಿರುಕುಳ; ಯುವಕನ ಬಂಧನ!

ತುಮಕೂರು: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸೆ.30 ರಂದು ಆಯೋಜಿಸಿದ್ದ ಹಿಂದೂ ಮನಗಣಪತಿ ಮೆರವಣಿಗೆ ವೇಳೆ ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಇಲ್ಲಿನ ಪೊಲೀಸರು ಹಿಂದೂ ಪರ ಕಾರ್ಯಕರ್ತನನ್ನು ಬಂಧಿಸಿದ್ದಾರೆ.

ಕುವೆಂಪು ನಗರದ ದರ್ಶನ್(26) ಎಂಬಾತ ಪಿಎಸ್‌ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಆಕೆಗೆ ದೈಹಿಕ ಹಿಂಸೆ ನೀಡಿದ್ದಾನೆ. ಬಳಿಕ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದು ತನಿಖೆ  ಮುಂದುವರಿದಿದೆ.

ನನ್ನ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಎದೆಯ ಮೇಲೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾರೆ. ಈತನ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಪಿಎಸ್‌ಐ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು.

ಅಪ್ರಾಪ್ತರಿಗೆ ವಾಹನ ಕೊಟ್ರೆ ಪೋಷಕರಿಗೆ ಬೀಳುತ್ತೆ 25,000 ರೂ. ದಂಡ, 3 ವರ್ಷ ಜೈಲು ಶಿಕ್ಷೆ

ಬಳ್ಳಾರಿ: ಅಪ್ರಾಪ್ತರ ಕೈಗೆ ಬೈಕ್ ( Bike) ಹಾಗೂ ಕಾರು ಓಡಿಸಲು ಕೊಟ್ಟರೆ ಪೋಷಕರಿಗೆ 25 ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲು ಪೊಲೀಸ್ (Police) ಇಲಾಖೆ ಕ್ರಮಕೈಗೊಂಡಿದೆ. ಈ ವಿಚಾರವಾಗಿ ವಿಜಯನಗರ (Vijayanagara) ಎಸ್‍ಪಿ ಶ್ರೀಹರಿಬಾಬು ಖಡಕ್ ಆದೇಶ ಹೊರಡಿಸಿದ್ದಾರೆ.

ಇಂದಿನಿಂದಲೇ ಈ ಆದೇಶ ಜಾರಿಗೆ ಬರಲಿದ್ದು, ಆರ್‍ಟಿಒದಿಂದ ಪರವಾನಗಿ ಇಲ್ಲದೆ ವಾಹನ ಚಲಾಯಿಸಿದರೂ ಕಠಿಣ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ಅವರು ನೀಡಿದ್ದಾರೆ. ಈಗಾಗಲೇ ಪೊಲೀಸ್ ಸಿಬ್ಬಂದಿ ಕಾರ್ಯದಲ್ಲಿ ತೊಡಗಿದ್ದಾರೆ. ಅಪ್ರಾಪ್ತರು ಬೈಕ್ ಹಾಗೂ ಕಾರು ಓಡಿಸೋದು ಕಂಡು ಬಂದರೆ ಪೋಷಕರ ಮೇಲೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್‍ಪಿ ಎಚ್ಚರಿಕೆ ನೀಡಿದ್ದಾರೆ.

ವಾಹನ ಪರವಾನಗಿ ಇಲ್ಲದೇ ಹಾಗೂ ಅಪ್ರಾಪ್ತರ ವಾಹನ ಚಾಲನೆಗೆ ಮೋಟಾರು ಕಾಯ್ದೆ ಅಡಿ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಅವರು ತಿಳಿಸಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ