ಮಂಗಳವಾರ, ಮೇ 14, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿವಾದಾತ್ಮಕ ಮತದಾನದ ನಂತರ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ!

Twitter
Facebook
LinkedIn
WhatsApp
ವಿವಾದಾತ್ಮಕ ಮತದಾನದ ನಂತರ ಪಾಕಿಸ್ತಾನದ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ!

ಇಸ್ಲಾಮಾಬಾದ್ (ಪಾಕಿಸ್ತಾನ): ಪಾಕಿಸ್ತಾನದ ನೂತನ ಪ್ರಧಾನ ಮಂತ್ರಿಯಾಗಿ ಶೆಹಬಾಜ್ ಶರೀಫ್ ಆಯ್ಕೆಯಾಗಿದ್ದಾರೆ. ಈ ಮೂಲಕ ಎರಡನೇ ಬಾರಿ ಪ್ರಧಾನಿಯಾದ ದಾಖಲೆಗೆ ಶೆಹಬಾಜ್ ಶರಿಫ್‌ ಪಾತ್ರರಾಗಿದ್ದಾರೆ. ಪಾಕಿಸ್ತಾನದ 25ನೇ ಪ್ರಧಾನ ಮಂತ್ರಿಯಾಗಿ ಶೆಹಬಾಜ್ ಶರೀಫ್ ಆಯ್ಕೆಯಾಗುವ ಮೂಲಕ ಪಾಕಿಸ್ತಾನ ರಾಜಕಾರಣದ ಅತಂತ್ರ ಸ್ಥಿತಿ ತಕ್ಕ ಮಟ್ಟಿಗೆ ಸುಧಾರಿಸುವ ಲಕ್ಷಣಗಳು ಗೋಚರವಾಗ್ತಿವೆ.

ಚುನಾವಣೆ ನಡೆದು ಹಲವು ವಾರಗಳ ಬಳಿಕ ಪ್ರಧಾನಿ ಆಯ್ಕೆ

ಪಾಕಿಸ್ತಾನದಲ್ಲಿ ಫೆಬ್ರವರಿ 8 ರಂದು ಚುನಾವಣೆ ನಡೆದಿತ್ತು. ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿಗೆ ನಡೆದ ಈ ಚುನಾವಣೆಯಲ್ಲಿ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾರಥ್ಯದ ಪಿಟಿಐ ಪಕ್ಷಕ್ಕೆ ಭಾಗಿಯಾಗಲು ಕಾನೂನು ಪ್ರಕಾರ ಅವಕಾಶ ಇರಲಿಲ್ಲ. ಆದಾಗ್ಯೂ ಪಿಟಿಐ ಪಕ್ಷದ ಅಭ್ಯರ್ಥಿಗಳು ಸ್ವತಂತ್ರ್ಯ ಅಭ್ಯರ್ಥಿಗಳ ರೂಪದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ