ಮಂಗಳವಾರ, ಡಿಸೆಂಬರ್ 5, 2023
ರಾಜ್ಯದ 13 ಭ್ರಷ್ಟ ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ದಾಳಿ ; ಕೋಟಿ ಕೋಟಿ ಹಣ ಸೀಝ್..!-ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!-ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೆಲ್ ಕಂಪೆನಿಯ ಡೀಸೆಲ್ ದರ ಒಂದೇ ವಾರದಲ್ಲಿ 20 ರೂ. ಏರಿಕೆ...!

Twitter
Facebook
LinkedIn
WhatsApp
ಶೆಲ್ ಕಂಪೆನಿಯ ಡೀಸೆಲ್ ದರ ಒಂದೇ ವಾರದಲ್ಲಿ 20 ರೂ. ಏರಿಕೆ...!

ನವದೆಹಲಿ, ಅಕ್ಟೋಬರ್‌ 05: ಭಾರತದಲ್ಲಿ ಶೆಲ್‌ ಕಂಪನಿಯ ಡೀಸೆಲ್ ದರವನ್ನು ಒಂದೇ ವಾರದಲ್ಲಿ 20 ರೂ. ಹೆಚ್ಚಿಸಿದೆ. ಇದಾದ ನಂತರ ಮುಂಬೈನಲ್ಲಿ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 135 ರೂ.ಗೆ ತಲುಪಿದೆ.

ಹೌದು, ಸರ್ಕಾರಿ ಬಂಕ್ ಗಳಲ್ಲಿ ಹೆಚ್ಚಳವಾಗದ ಡೀಸೆಲ್ ಬೆಲೆ ಮಾತ್ರ, ಖಾಸಗಿ ಶೆಲ್ ಬಂಕ್ ಗಳಲ್ಲಿ ಒಂದೇ ವಾರದಲ್ಲಿ ರೂ.20 ಹೆಚ್ಚಳ ಮಾಡಲಾಗಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದಂತಾಗಿದೆ. ಅಲ್ಲದೇ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರಲ್ ಗೆ 90 ಡಾಲರ್ ಗೆ ಏರಿಕೆಯಾಗಿರುವ ಹಿನ್ನಲೆಯಲ್ಲಿ, ಖಾಸಗಿ ವಲಯದ ಶೆಲ್ ಬಂಕ್ ನಲ್ಲಿ ಡೀಸೆಲ್, ಪೆಟ್ರೋಲ್ ದರ ಹೆಚ್ಚಳ ಮಾಡಲಾಗಿದೆ.

ಶೆಲ್ ಬಂಕ್ ಗಳಲ್ಲಿ ಕೇವಲ ಒಂದು ವಾರದಲ್ಲೇ ಪ್ರತಿ ಲೀಟರ್ ಡೀಸೆಲ್ ಗೆ ಬರೋಬ್ಬರಿ 20 ರೂ.ನಷ್ಟು ಹೆಚ್ಚಳ ಮಾಡಿ, ಡೀಸೆಲ್ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗಿದೆ. ರೂ.20ರಷ್ಟು ಡೀಸೆಲ್ ಹೆಚ್ಚಳ ಮಾಡಿದ ಕಾರಣ ಶೆಲ್ ಬಂಕ್ ಗಳಲ್ಲಿ ಬೆಂಗಳೂರಲ್ಲಿ ಪ್ರತಿ ಲೀಟರ್ ಡೀಸೆಲ್ ಬೆಲೆ ರೂ.122 ತಲುಪಿದ್ರೇ, ಮುಂಬೈನಲ್ಲಿ ರೂ.130, ಚೈನ್ನೈನಲ್ಲಿ ರೂ.129ರಷ್ಟು ತಲುಪಿದೆ.

ಅನಂತರ 22ರಂದು ಅವರು ಪಪುವಾ ನ್ಯೂಗಿನಿಯಾಗೆ ತೆರಳಿ ಇಲ್ಲಿ ಇಂಡಿಯಾ ಪೆಸಿಫಿಕ್‌ ದ್ವೀಪಗಳ ಸಹಕಾರ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಮೂರನೇ ಹಂತದಲ್ಲಿ ಮೇ 23ರಂದು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ