ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Singapore Open 2022: ಫೈನಲ್‍ಗೆ ಲಗ್ಗೆ ಇಟ್ಟ ಪಿ.ವಿ ಸಿಂಧು

Twitter
Facebook
LinkedIn
WhatsApp
Singapore Open 2022: ಫೈನಲ್‍ಗೆ ಲಗ್ಗೆ ಇಟ್ಟ ಪಿ.ವಿ ಸಿಂಧು

ಸಿಂಗಾಪುರ: ಸಿಂಗಾಪುರ ಮುಕ್ತ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಸೆಮಿಫೈನಲ್‍ನಲ್ಲಿ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು  ಗೆಲುವು ಸಾಧಿಸಿ ಫೈನಲ್‍ಗೆ ಲಗ್ಗೆ ಇಟ್ಟಿದ್ದಾರೆ.

Singapore Open 2022: ಫೈನಲ್‍ಗೆ ಲಗ್ಗೆ ಇಟ್ಟ ಪಿ.ವಿ ಸಿಂಧು

32 ನಿಮಿಷಗಳ ಕಾಲ ನಡೆದ ಸೆಮಿಫೈನಲ್ ಹಣಾಹಣಿಯಲ್ಲಿ  21-15 21-7 ಸೆಟ್‍ಗಳಿಂದ ಜಪಾನಿನ ಸೈನಾ ಕವಾಕಮಿ ಅವರನ್ನು ಸೋಲಿಸುವ ಮೂಲಕ ಸಿಂಧು ಮೇಲುಗೈ ಸಾಧಿಸಿದರು. ಈ ಮೂಲಕ ವಿಶ್ವದ 38ನೇ ಶ್ರೇಯಾಂಕದ ಸೈನಾ ಕವಾಕಮಿ ವಿರುದ್ಧ ಸಂಪೂರ್ಣ ಹಿಡಿತ ತೋರಿ ಫೈನಲ್‍ಗೆ ಎಂಟ್ರಿ ಕೊಟ್ಟಿದ್ದಾರೆ. ಇದರೊಂದಿಗೆ 2022ನೇ ವರ್ಷದಲ್ಲಿ ತನ್ನ ಮೊದಲ ಸೂಪರ್ 500 ಪ್ರಶಸ್ತಿಯ ಗೆಲುವಿಗೆ ಇನ್ನೊಂದು ಮೆಟ್ಟಿಲು ಬಾಕಿ ಇದೆ.

ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಸಿಂಧು, ಈ ವರ್ಷ ಸೈಯದ್ ಮೋದಿ ಇಂಟರ್‌ನ್ಯಾಶನಲ್‌ ಮತ್ತು ಸ್ವಿಸ್ ಓಪನ್‍ನಲ್ಲಿ ಎರಡು ಸೂಪರ್ 300 ಪ್ರಶಸ್ತಿಗಳನ್ನು ಗೆದ್ದಿದ್ದರು. ಈ ಹಿಂದೆ 2018ರ ಚೀನಾ ಓಪನ್‍ನಲ್ಲಿ ತನ್ನ ಕೊನೆಯ ಪಂದ್ಯದಲ್ಲಿ ಸಿಂಧು 2-0 ದಾಖಲೆ ಬರೆದಿದ್ದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ