ಸೋಮವಾರ, ಮೇ 20, 2024
ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!-ಗಗನೇಕ್ಕೇರುತ್ತಿದೆ ಚಿಕನ್ ದರ; ಮೊಟ್ಟೆ ಬೆಲೆಯೂ ಏರಿಕೆ.!-ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್

Twitter
Facebook
LinkedIn
WhatsApp
SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್
ಫಲಿತಾಂಶ ನೋಡುವುದು, ಡೌನ್ಲೋಡ್ ಮಾಡುವುದು ಹೇಗೆ?
  • ಅಧಿಕೃತ ವೆಬ್ಸೈಟ್ kseab.karnataka.gov.in ಮತ್ತು karresults.nic.in ಗೆ ಭೇಟಿ ನೀಡಿ

  • ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ

  • ಹೊಸ ಲಾಗಿನ್ ಪುಟವು ತೆರೆಯುತ್ತದೆ

  • ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

  • ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ

ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಲಾದ ಆನ್‌ಲೈನ್ ಮಾರ್ಕ್ ಶೀಟ್ ತಾತ್ಕಾಲಿಕವಾಗಿರುವುದರಿಂದ, ವಿದ್ಯಾರ್ಥಿಗಳು ತಮ್ಮ ಶಾಲೆಗಳ ಅಧಿಕೃತ ಸೂಚನೆಯ ಪ್ರಕಾರ ಫಲಿತಾಂಶಗಳನ್ನು ಪ್ರಕಟಿಸಿದ ಕೆಲವು ದಿನಗಳ ನಂತರ ತಮ್ಮ ಶಾಲೆಗಳಿಂದ  SSLC ಮಾರ್ಕ್‌ಶೀಟ್ ಪಡೆಯಬೇಕು.

ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಪಾಸಾಗಿದ್ದಾರೆ, ಈ ಬಾರಿ ರಾಜ್ಯಾದ್ಯಂತ 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪಾಸಾಗಲಿ ಅಥವಾ ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯಲು ಅವಕಾಶ, ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು.

ಕಳೆದ ವರ್ಷ ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಕರ್ನಾಟಕ SSLC 2023 ಪರೀಕ್ಷೆಗಳಲ್ಲಿ ಒಟ್ಟಾರೆ ಉತ್ತೀರ್ಣ ಶೇಕಡಾ 83.89%.

ಈ ಬಾರಿಯ ಒಟ್ಟು ಫಲಿತಾಂಶ ಶೇ.73.40 ಆಗಿದ್ದು, ಒಟ್ಟು 63,12,04 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿ ಹೋಲಿಕೆ ಮಾಡಿದ್ರೆ ಈ ಬಾರಿ ಶೇಕಡ 10 ಫಲಿತಾಂಶ ಕುಸಿತ ಕಂಡಿದೆ.

ಕಳೆದ ಸಾಲಿನಲ್ಲಿ ಉಡುಪಿ ಜಿಲ್ಲೆ 18ನೇ ಸ್ಥಾನ ಪಡೆದಿತ್ತು, ಕಾರ್ಕಳ ತಾಲೂಕಿನ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ