ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ನಿಗಮ ಮಂಡಳಿ ಘೋಷಣೆ: ಮಮತಾ ಗಟ್ಟಿಗೆ ಗೇರುಬೀಜ ಅಭಿವೃದ್ಧಿ ನಿಗಮ, ಸದಾಶಿವ ಉಳ್ಳಾಳಿಗೆ ಮಂಗಳೂರು ಅಭಿವೃದ್ದಿ ಪ್ರಾಧಿಕಾರ

Twitter
Facebook
LinkedIn
WhatsApp
ರಾಜ್ಯ ನಿಗಮ ಮಂಡಳಿ ಘೋಷಣೆ: ಮಮತಾ ಗಟ್ಟಿಗೆ ಗೇರುಬೀಜ ಅಭಿವೃದ್ಧಿ ನಿಗಮ, ಸದಾಶಿವ ಉಳ್ಳಾಳಿಗೆ ಮಂಗಳೂರು ಅಭಿವೃದ್ದಿ ಪ್ರಾಧಿಕಾರ

ಮಂಗಳೂರು: ಹಲವಾರು ನಿಗಮ ಮಂಡಳಿಗಳ ಅಧ್ಯಕ್ಷರುಗಳನ್ನು ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಯ ಉಳ್ಳಾಲದ ಮಮತಾ ಗಟ್ಟಿಯವರಿಗೆ ಗೇರು ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಘೋಷಿಸಿ ಆದೇಶಿಸಲಾಗಿದೆ.

ಅದೇ ರೀತಿ ಹಿರಿಯ ಕಾಂಗ್ರೆಸ್ ನಾಯಕ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಉಳ್ಳಾಲ ರವರಿಗೆ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನದ ಹುದ್ದೆಯನ್ನು ನೀಡಿ ಸರಕಾರ ಅಧಿಕೃತ ಆದೇಶ ಮಾಡಿದೆ.

mamatha gatti

ನಿಗಮ ಮಂಡಳಿ ಪಟ್ಟಿ ಬಿಡುಗಡೆ: ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಸಾಧು ಕೋಕಿಲ ನೇಮಕ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಲೋಕಸಭೆ ಚುನಾವಣೆಗೂ ಮೊದಲೇ, ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಭಾಗ್ಯ ಸಿಕ್ಕಿದೆ. ಬಹಳಷ್ಟು ಸಮಯದಿಂದ ನನೆಗುದಿಗೆ ಬಿದ್ದಿದ್ದ ನಿಗಮ ಮಂಡಳಿ ನೇಮಕ ಪ್ರಹಸನಕ್ಕೆ ಕೊನೆಗೂ ತೆರೆಬಿದ್ದಂತಾಗಿದೆ. ಶಾಸಕರಿಗೆ ಹಾಗೂ ಕಾರ್ಯಕರ್ತರನ್ನು ನಿಗಮ ಮಂಡಳಿಗೆ ನೇಮಕ ಮಾಡುವ ವಿಚಾರವಾಗಿ ಬಹಳಷ್ಟು ಸಮಸ್ಯೆಗಳನ್ನು ಕಾಂಗ್ರೆಸ್ ಸರ್ಕಾರ ಎದುರಿಸಿತ್ತು.

ಮಮತಾ ಗಟ್ಟಿ – ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ

ಜಿ.ಪಲ್ಲವಿ – ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ

ಹೆಚ್.ಸಿ.ಸುಧೀಂದ್ರ – ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ

ಕಾಂತಾ ನಾಯ್ಕ – ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷೆ

ಮುಂಡರಗಿ ನಾಗರಾಜು – ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ

ವಿನೋದ್ ಕೆ. ಅಸೂಟಿ – ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ

ಬಿ.ಹೆಚ್​.ಹರೀಶ್ – ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ

ಡಾ.ಅಂಶುಮಂತ್​ – ಭದ್ರಾ ಕಾಡಾ ಅಧ್ಯಕ್ಷ

ಜೆ.ಎಸ್​.ಆಂಜನೇಯಲು – ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ

ಡಾ.ಬಿ.ಯೋಗೇಶ್ ಬಾಬು – ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ

ಮರೀಗೌಡ ಯಾದಗಿರಿ – ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ದೇವೇಂದ್ರಪ್ಪ ವರ್ತೂರು – ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ

ರಾಜಶೇಖರ್ ರಾಮಸ್ವರಂ – ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ

ಕೆ.ಮರೀಗೌಡ – ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಎಸ್​.ಮನೋಹರ್ – ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್

ಅಯೂಬ್ ಖಾನ್ – ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ

ಜಯಸಿಂಹ – ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ

ವಿಜಯ್ ಕೆ.ಮುಳುಗುಂದ್ – ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ

ಮರಿಸ್ವಾಮಿ ಚಾಮರಾಜನಗರ – ಕಾಡಾ ಅಧ್ಯಕ್ಷ

ಸದಾಶಿವ ಉಲ್ಲಾಳ್ – ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ

ರಘುನಂದನ್ ರಾಮಣ್ಣ – ಬಿಎಂಐಸಿಎಪಿಎ ಅಧ್ಯಕ್ಷ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ