ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಎಡವಿ ಬಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್, ವೈರಲ್ಲಾಯ್ತು ವಿಡಿಯೋ

Twitter
Facebook
LinkedIn
WhatsApp
793916327vidhansoudha Main 2

ಅಮೆರಿಕ ಅಧ್ಯಕ್ಷ ಜೋ ಬೈಡನ್​(Joe Biden) ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ, ಮತ್ತೆ ಎಡವಿ ಬಿದ್ದಿರುವ ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದೆ. ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವೇದಿಕೆಯ ಮೇಲೆ ಬೈಡನ್ ಎಡವಿ ಬಿದ್ದಿದ್ದಾರೆ. ಯುಎಸ್ ಅಧ್ಯಕ್ಷ ಜೋ ಬೈಡನ್ ಯುಎಸ್ ಏರ್ ಫೋರ್ಸ್​ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ವೇಳೆ ಜೋ ಬೈಡನ್ ಕಾಲು ಜಾರಿತ್ತು ಇದ್ದಕ್ಕಿದ್ದಂತೆ ವೇದಿಕೆಯ ಮೇಲೆ ಕುಸಿದುಬಿದ್ದರು.

90 ನಿಮಿಷಗಳ ಕಾಲ ಕೆಡೆಟ್‌ಗಳನ್ನು ಅಭಿನಂದಿಸಿ ಪ್ರಮಾಣಪತ್ರಗಳನ್ನು ವಿತರಿಸಿದ ನಂತರ ಅವರು ತಮ್ಮ ಆಸನಕ್ಕೆ ತೆರಳಿದರು ಆದರೆ ಸಮತೋಲನ ಕಳೆದುಕೊಂಡು ನೆಲಕ್ಕೆ ಬಿದ್ದಿದ್ದಾರೆ. 80 ವರ್ಷ ವಯಸ್ಸಿನ ಬೈಡನ್ ದೇಶದ ಅತ್ಯಂತ ಹಿರಿಯ ಅಧ್ಯಕ್ಷರಾಗಿದ್ದಾರೆ. ಕೆಡೆಟ್‌ನೊಂದಿಗೆ ಕೈಕುಲುಕಿದ ನಂತರ ಬೈಡನ್ ಕುಸಿದುಬಿದ್ದರು, ಯುಎಸ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ಭಾಷಣ ಮಾಡಿದ ನಂತರ ಯುಎಸ್ ಅಧ್ಯಕ್ಷ ಜೋ ಬೈಡನ್ ಅವರು ಕೆಡೆಟ್‌ಗಳೊಂದಿಗೆ ಹಸ್ತಲಾಘವ ಮಾಡಿದರು.

ಇನ್ನೊಂದು ಹೆಜ್ಜೆ ಇಟ್ಟ ತಕ್ಷಣ ಎಡವಿ ಕೆಳಗೆ ಬಿದ್ದರು. ಬೈಡನ್ ಬಿದ್ದ ತಕ್ಷಣ, ಅವರು ಒಂದು ವಸ್ತುವನ್ನು ತೋರಿಸಿದರು. ಈ ವಸ್ತುವಿಗೆ ಕಾಲು ತಾಗಿ ಎಡವಿ ಕೆಳಗೆ ಬಿದ್ದಿದ್ದಾರೆ. ವೇದಿಕೆಯ ಮೇಲೆ ಸಣ್ಣ ಕಪ್ಪು ಮರಳಿನ ಚೀಲವನ್ನು ಹಾಕಲಾಗಿತ್ತು. ಜೋ ಬೈಡೆನ್ ಈ ಚೀಲದ ಮೇಲೆ ಮುಗ್ಗರಿಸಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗುತ್ತದೆ.

ಕಾಲು ಮುರಿದುಕೊಂಡಿದ್ದರು 2020 ರಲ್ಲಿ, ಬಿಡೆನ್ ತನ್ನ ಸಾಕು ನಾಯಿಯೊಂದಿಗೆ ಆಟವಾಡುವಾಗ ಬಿದ್ದಾಗ ಅವನ ಕಾಲು ಮುರಿದುಕೊಂಡಿದ್ದರು.

 

ವಿಮಾನ ಏರುವಾಗ ಎಡವಿದ್ದರು ಅದಾದ ಬಳಿಕ ಏರ್​ಫೋರ್ಸ್​ ಒನ್ ವಿಮಾನ ಏರುವ ಸಂದರ್ಭದಲ್ಲಿ ಎಡವಿ ಬೀಳುವಂತಾದ ಘಟನೆ ನಡೆದಿತ್ತು. ಪೋಲೆಂಡ್​ಗೆ ತೆರಳುವ ನಿಟ್ಟಿನಲ್ಲಿ ಬೈಡನ್ ವಿಮಾನವೇರುತ್ತಿದ್ದರು, ಅದರ ವಿಡಿಯೋ ವೈರಲ್ ಆಗಿತ್ತು. ಎರಡು ವಾರಗಳ ಅವಧಿಯಲ್ಲಿ ಅಮೆರಿಕ ಅಧ್ಯಕ್ಷರಿಗೆ ಲಾಸ್​ಏಂಜಲೀಸ್ ವಿಮಾನ ನಿಲ್ದಾಣದಲ್ಲಿ ಈ ರೀತಿಯ ಅನುಭವ ಉಂಟಾಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist