ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಜಿಲ್ಲಾಸ್ಪತ್ರೆಗೆ ದಿಢೀರ್ ಲೋಕಾಯುಕ್ತ ದಾಳಿ

Twitter
Facebook
LinkedIn
WhatsApp
ಜಿಲ್ಲಾಸ್ಪತ್ರೆಗೆ ದಿಢೀರ್ ಲೋಕಾಯುಕ್ತ ದಾಳಿ

ರಾಮನಗರ: ಲೋಕಾಯುಕ್ತ ಅಧಿಕಾರಿಗಳು ಗುರುವಾರ ಜಿಲ್ಲಾಸ್ಪತ್ರೆಗೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಸ್ಪತ್ರೆ ಔಷಧಿ ಮಳಿಗೆ, ವೈದ್ಯರ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಅವಧಿ ಮುಗಿದ ಮಾತ್ರೆಗಳು, ಔಷಧಿ ನೀಡುತ್ತಿದ್ದಾರಾ? ವೈದ್ಯರು ಲಂಚ ಪಡೆಯುತ್ತಿದ್ದಾರಯೇ?, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹಾಜರಾಗುತ್ತಿದ್ದರೆಯೇ? ಡಯಾಲಿಸಿಸ್, ರಕ್ತ ಪರೀಕ್ಷೆಗೆ ಖಾಸಗಿಯಾಗಿ ಚೀಟಿ ಬರೆದು ಕೊಡುತ್ತಿದ್ದರೆಯೇ ಎಂದು ಮಾಹಿತಿ ಕಲೆಯಾಕಿದ್ದಾರೆ.

ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಲಾಗಿದ್ದು, ಅವಧಿ ಮೀರಿದ ಔಷಧಿ – ಮಾತ್ರೆ ನೀಡದಂತೆ, ರೋಗಿಗಳು, ಹೆರಿಗೆ ಸೇರಿದಂತೆ ಯಾರ ಬಳಿ ಲಂಚ ಪಡೆಯದಂತೆ ಸಿಬ್ಬಂದಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಹೆಣ್ಣು ಮಗುವಿನ ತಾಯಿಯಾದ ‘ಕಾಮಿಡಿ ಕಿಲಾಡಿ’ ನಯನಾ

ಕಾಮಿಡಿ ಕಿಲಾಡಿಗಳು (Comedy Kiladigalu) ಖ್ಯಾತಿಯ ನಟಿ ನಯನಾ (Nayana) ಹೆಣ್ಣು ಮಗುವಿಗೆ (Baby girl) ಜನ್ಮ ನೀಡಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನದಂದು ಮಗುವನ್ನು ಮನೆಗೆ ಬರಮಾಡಿಕೊಂಡಿದ್ದಾರೆ. ಪತಿ ಮಗುವನ್ನು ಎತ್ತಿಕೊಂಡಿರುವ ಫೋಟೋವನ್ನು ಶೇರ್ ಮಾಡಿರುವ ನಯನಾ, ಮಗುವಿಗೆ ನಿಮ್ಮ ಆಶೀರ್ವಾದವಿರಲಿ ಎಂದು ಕೋರಿದ್ದಾರೆ.

ತೆರೆ ಮೇಲೆ ನಮ್ಮ ಮುಂದೆ ಪಾತ್ರಗಳಾಗಿ ಕಾಣುವ ನಮ್ಮನ್ನು ನಗಿಸುವ ನಮಗೆ ಮನರಂಜನೆ ನೀಡುವ ನಮ್ಮನ್ನು ಸಂತೋಷ ಪಡಿಸುವ ಕಲಾವಿದರು ಅದೆಷ್ಟೋ ಜನರು ತಮ್ಮ ಜೀವನದಲ್ಲಿ ಸಂತೋಷವನ್ನೇ ಕಂಡಿರೋದಿಲ್ಲ. ಅದರಲ್ಲೂ ಕಲಾವಿದನಾಗಿ ಸಿನಿಮಾಗಳಲ್ಲಿಯೋ ಅಥವಾ ಕಿರುತೆರೆಯಲ್ಲಿಯೋ ಒಂದು ಹಂತಕ್ಕೆ ಬಂದು ನಿಲ್ಲೋವಾಗ ನಿಜಕ್ಕೂ ಅದೆಷ್ಟೋ ಜನ ಅರ್ಧ ಪಯಣದಲ್ಲಿಯೇ ತಮ್ಮ ಜರ್ನಿಯನ್ನು ಮುಗಿಸಿ ಹೋಗಿಬಿಟ್ಟಿರುತ್ತಾರೆ. ಇನ್ನೂ ಕೆಲವರು ಎಲ್ಲಾ ಅಡೆತಡೆಗಳನ್ನು ದಾಟಿ ಯಶಸ್ಸನ್ನು ಕಾಣುತ್ತಾರೆ. ಆ ಸಾಲಿಗೆ ನಟಿ ನಯನಾ ಸೇರುತ್ತಾರೆ.

ಹುಬ್ಬಳ್ಳಿಯ (Hubli) ಸಾಮಾನ್ಯ ಹುಡುಗಿ ನಯನಾ ಅವರು ಯಾವುದೇ ಬ್ಯಾಕ್‌ಗ್ರೌಂಡ್ ಇಲ್ಲದೇ ಕಿರುತೆರೆಯ ಜನಪ್ರಿಯ ಕಾಮಿಡಿ ಕಿಲಾಡಿಗಳು ಶೋ ಎಂಟ್ರಿ ಕೊಟ್ಟು ತಾವು ಎಂತಹ ಪ್ರತಿಭಾನ್ವಿತ ಕಲಾವಿದೆ ಎಂದು ತೋರಿಸಿಕೊಟ್ಟರು. ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಮೂಲಕ ರಂಜಿಸಿದ್ರು. ಕಾಮಿಡಿ ಮಾತ್ರವಲ್ಲ ಎಂತಹ ಪಾತ್ರಕ್ಕೂ ತಾನು ಸೈ ಅನ್ನೋದನ್ನ ಪ್ರೂವ್ ಮಾಡಿದ್ರು.

ಕಳೆದ ಮೂರು ವರ್ಷಗಳ ಹಿಂದೆ ಶರತ್ (Sharath) ಎಂಬುವವರ ಜೊತೆ ನಯನಾ ಸರಳವಾಗಿ ಮದುವೆಯಾದರು. ಈಗ ಮೊದಲ ಮಗುವಿನ ಬರಮಾಡಿಕೊಂಡಿದ್ದಾರೆ. ಮನೆಗೆ ಹೊಸ ಅತಿಥಿಯ ಆಗಮನದ ಖುಷಿಯಲ್ಲಿದ್ದಾರೆ. ಈ ಹಿಂದೆ ಸಿಹಿ ಕಹಿ ಚಂದ್ರು ಅವರ ನಿರೂಪಣೆಯ ‘ಬೊಂಬಾಟ್ ಭೋಜನ’ ಕಾರ್ಯಕ್ರಮಕ್ಕೆ ನಟಿ ಎಂಟ್ರಿ ಕೊಟ್ಟಿದ್ದರು. ತಾಯಿಯಾಗುತ್ತಿರುವ ಸಂತಸವನ್ನು ಹಂಚಿಕೊಂಡಿದ್ದರು. ಅಭಿಮಾನಿಗಳು ನಟಿಯಗೆ ಶುಭಹಾರೈಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist