ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!

Twitter
LinkedIn
Facebook
WhatsApp
Suratkal :ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದಾಗಲೇ ಹೃದಯಾಘಾತ; ಯುವಕ ಸಾವು.!

ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಇಡ್ಯಾ ಬೀಚ್‌ನಲ್ಲಿ ಫೆ. 21 ರಂದು ವರದಿಯಾಗಿದೆ.ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ತಿಳಿದು ಬಂದಿದೆ.

ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಬುಧವಾರ ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ನಲ್ಲಿ ಸ್ನಾನಕೆಂದು ಬಂದಿದ್ದರು ಎನ್ನಲಾಗಿದೆ. ಇವರು ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸುರತ್ಕಲ್‌ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ