ಮಂಗಳವಾರ, ಮೇ 7, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

T20 ಕ್ರಿಕೆಟ್‍ನಲ್ಲಿ ಸೂರ್ಯನದ್ದೇ ಪವರ್ – ಧೋನಿ, ಕೊಹ್ಲಿ ಸಾಲಿನಲ್ಲಿ ಮಿಂಚಲು ರೆಡಿ

Twitter
Facebook
LinkedIn
WhatsApp
T20 ಕ್ರಿಕೆಟ್‍ನಲ್ಲಿ ಸೂರ್ಯನದ್ದೇ ಪವರ್ – ಧೋನಿ, ಕೊಹ್ಲಿ ಸಾಲಿನಲ್ಲಿ ಮಿಂಚಲು ರೆಡಿ

ಮುಂಬೈ: ಟೀಂ ಇಂಡಿಯಾದ (Team India) ಪವರ್‌ಫುಲ್ ಹಿಟ್ಟರ್ ಸೂರ್ಯ ಕುಮಾರ್ ಯಾದವ್ (Suryakumar Yadav) ಟಿ20 (T20) ಕ್ರಿಕೆಟ್‍ನಲ್ಲಿ ಅಬ್ಬರದಾಟ ಮುಂದುವರಿಸಿ  ದಾಖಲೆಯೊಂದನ್ನು ಬರೆದಿದ್ದು, ನೂತನ ಮೈಲಿಗಲ್ಲಿನತ್ತ ಕಣ್ಣಿಟ್ಟಿದ್ದಾರೆ.

ಸೂರ್ಯ ಕುಮಾರ್ ಯಾದವ್ ಕ್ಯಾಲೆಂಡರ್‌ ವರ್ಷವೊಂದರಲ್ಲಿ ಟಿ20 ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಟೀಂ ಇಂಡಿಯಾದ ಅಟಗಾರನಾಗಿ ದಾಖಲೆ ಬರೆದಿದ್ದಾರೆ. 2022ರಲ್ಲಿ ಒಟ್ಟು 21 ಟಿ20 ಪಂದ್ಯದಿಂದ ಸೂರ್ಯಕುಮಾರ್ ಯಾದವ್ 40.66ರ ಸರಾಸರಿಯಲ್ಲಿ ಈಗಾಗಲೇ 732 ರನ್ ಬಾರಿಸಿದ್ದಾರೆ. ಇದರಲ್ಲಿ 1 ಶತಕ, 5 ಅರ್ಧಶತಕ ಕೂಡ ಕೂಡಿದೆ. ಈ ಹಿಂದೆ 2018ರಲ್ಲಿ ಶಿಖರ್ ಧವನ್ ಕ್ಯಾಲೆಂಡರ್ ವರ್ಷದಲ್ಲಿ 689 ರನ್ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ ದಾಖಲೆಯನ್ನು ಸೂರ್ಯಕುಮಾರ್ ಯಾದವ್ ಪುಡಿಗಟ್ಟಿದ್ದಾರೆ. 

ಇದರೊಂದಿಗೆ ಸೂರ್ಯಕುಮಾರ್ ಯಾದವ್ ಇನ್ನೂ 24 ರನ್ ಬಾರಿಸಿದರೆ ಟಿ20 ಕ್ರಿಕೆಟ್‍ನಲ್ಲಿ ಸಾವಿರಕ್ಕೂ ಹೆಚ್ಚು ರನ್ ಬಾರಿಸಿದ ಭಾರತದ 9ನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗುವ ಅವಕಾಶವಿದೆ. ಈಗಾಗಲೇ ಸಾವಿರಕ್ಕೂ ಅಧಿಕ ರನ್ ಬಾರಿಸಿದ ಅಟಗಾರರ ಪಟ್ಟಿಯಲ್ಲಿ ಧೋನಿ (MS Dhoni), ಕೊಹ್ಲಿ (Virat Kohli), ರೋಹಿತ್ ಶರ್ಮಾ (Rohit Sharma) ಇದ್ದು ಅವರೊಂದಿಗೆ ಸೂರ್ಯಕುಮಾರ್ ಕಾಣಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. 

ಈಗಾಗಲೇ ಟಿ20 ಕ್ರಿಕೆಟ್‍ನಲ್ಲಿ ರನ್ ಮಳೆ ಸುರಿಸುತ್ತಿರುವ ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ ಐಸಿಸಿ (ICC) ಬ್ಯಾಟಿಂಗ್ ರ್‍ಯಾಂಕಿಂಗ್‌ನಲ್ಲಿ 2 ನೇ ಸ್ಥಾನದಲ್ಲಿದ್ದಾರೆ. ನಂಬರ್‌ 1 ಆಗಲೂ ಇನ್ನೊಂದು ಮೆಟ್ಟಿಲು ಬಾಕಿ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ