ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ತಮಿಳು ನಟ ವಿಜಯ್ ರಾಜಕೀಯಕ್ಕೆ ಎಂಟ್ರಿ; ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ನಾಮಕರಣ...!

Twitter
Facebook
LinkedIn
WhatsApp
ತಮಿಳು ನಟ ವಿಜಯ್ ರಾಜಕೀಯಕ್ಕೆ ಎಂಟ್ರಿ; ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ನಾಮಕರಣ...!

ತಮಿಳು ನಟ ದಳಪತಿ ವಿಜಯ್  ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ. ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು ತಮಿಳುನಾಡಿನ ಸಿನಿಮಾ ಹಾಗೂ ರಾಜಕೀಯದಲ್ಲಿ ಹೊಸ ತಿರುವು ತರಲಿದೆ ಎಂದು ಭಾವಿಸಲಾಗಿದೆ.

ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Elaction)ಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರು 2018 ರಲ್ಲಿ ತುತ್ತುಕುಡಿ ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು, ಇದು ಅವರ ರಾಜಕೀಯ ಗಂಭೀರತೆಯನ್ನು ಸೂಚಿಸುತ್ತದೆ. ನಟ ಡಿಸೆಂಬರ್‌ನಲ್ಲಿ ಪ್ರವಾಹದಿಂದ ಜರ್ಜರಿತವಾಗಿರುವ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಿಗೆ ಭೇಟಿ ನೀಡಿದ್ದರು .

 

2024ರ ಚುನಾವಣೆಯಲ್ಲಿ ನಮ್ಮ ಪಕ್ಷ  ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದ್ದರು, ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist