ಸೋಮವಾರ, ಡಿಸೆಂಬರ್ 23, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಹಿಂದೂ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ಪುತ್ರಿ ಸೀತಾಮರೈ ಸ್ಟಾಲಿನ್..!

Twitter
Facebook
LinkedIn
WhatsApp
ಹಿಂದೂ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ ಸ್ಟಾಲಿನ್ ಪುತ್ರಿ ಸೀತಾಮರೈ ಸ್ಟಾಲಿನ್..!

ತಮಿಳುನಾಡು, ಅಕ್ಟೋಬರ್ 3: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ (Tamil Nadu MK Stalin) ಅವರ ಪುತ್ರ ಹಾಗೂ ರಾಜ್ಯ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿದ್ದ ಹೇಳಿಕೆಯ ವಿವಾದ, ಕೋಲಾಹಲ ಮಾಸುವ ಮುನ್ನವೇ ಮತ್ತೊಂದು ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಇದಕ್ಕೆ ಕಾರಣ ಸ್ಟಾಲಿನ್ ಅವರ ಪುತ್ರಿ ಸೀತಾಮರೈ ಸ್ಟಾಲಿನ್ (Senthamarai Stalin) ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಪೂಜೆ ಮಾಡಿಸಿ, ತೀರ್ಥ ತೆಗೆದುಕೊಂಡಿದ್ದಾರೆ.

ಮೈಲಾಡುತುರೈ ಜಿಲ್ಲೆಯ ಸಿರ್ಕಾಜಿಯಲ್ಲಿರುವ (Sirkazhi in Mayiladuthurai district) ಸತ್ತೇನಾಥರ್ ದೇವಸ್ಥಾನದಲ್ಲಿ (Sattainathar Temple) ಸೀತಾಮರೈ ಅವರು ಭಾನುವಾರ ಈ ವಿಶೇಷ ಪೂಜೆ ಸಲ್ಲಿಸಿದರು. ಆರತಿ ತೆಗೆದುಕೊಂಡು, ತೀರ್ಥ ತೆಗೆದುಕೊಂಡು, ಅದರ ನಂತರ, ದಕ್ಷಿಣೆಯನ್ನು ತಟ್ಟೆಯಲ್ಲಿ ಹಾಕಿದರು. ಸದ್ಯಕ್ಕೆ ಈ ವಿಡಿಯೋ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರು ಕೂಡ ಸಖತ್ತಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಏನಂತೀರಿ ಮಿಸ್ಟರ್ ಸ್ಟಾಲಿನ್? ಏನಂತೀರಿ ಸ್ಟಾಲಿನ್ ಪುತ್ರ ಉದಯನಿಧಿಯರವೇ ಎಂದು ಜನ ಕೇಳುತ್ತಿದ್ದಾರೆ. ಇದು ಸನಾತನ ಧರ್ಮವಲ್ಲವೇ? ಎಂದು ಟ್ರೋಲ್‌ ಮಾಡುತ್ತಿತ್ತಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರಿ ಸೀತಾಮರೈ ಸ್ಟಾಲಿನ್ ಅವರನ್ನು ದೇವಸ್ಥಾನದ ಆಡಳಿತ ಮಂಡಳಿ ಸ್ವಾಗತಿಸಿತು. ಸೆಂತಾಮರೈ ಸ್ಟಾಲಿನ್ ಅವರು ಸ್ವಾಮಿ ಅಂಬಲ್ ಚಟ್ಟನಾಥರ್ ಮತ್ತು ಅಷ್ಟ ಭೈರವ ದೇಗುಲಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸತ್ತೈನಾಥರ್ ದೇವಾಲಯವು ಬೆಟ್ಟದ ಮೇಲಿರುವ ದೇವಾಲಯವಾಗಿದ್ದು, ಭಗವಾನ್ ಶಿವನ ಕೃಪಾಕಟಾಕ್ಷಕ್ಕೆ ಎಂಬುದು ಇಲ್ಲಿನ ನಂಬಿಕೆಯಾಗಿದೆ. ಅಲ್ಲದೆ, ಕಾಶಿಗೆ ಸಮಾನವಾದ ತಿರುಜ್ಞಾನಸಂಬಂದರ (ಮತ್ತೊಂದು ಹಿಂದೂ ದೇವತೆ) ಅವತಾರವಾದ ಅಷ್ಟ ಭೈರವರು ಇಲ್ಲಿನ ಮತ್ತೊಂದು ದೇಗುಲದಲ್ಲಿ ಸ್ಥಾಪಿತಗೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist