ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು-ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ಟ್ಯಾಂಕರ್ ಪಲ್ಟಿ!

Twitter
Facebook
LinkedIn
WhatsApp
ಮಂಗಳೂರು-ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ಟ್ಯಾಂಕರ್ ಪಲ್ಟಿ!

ಪುತ್ತೂರು : ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿದೆ.ರಾತ್ರಿ ಸುಮಾರು 10.30 ರ ಹೊತ್ತಿಗೆ ಪಲ್ಟಿಯಾಗಿದ್ದು, ಸ್ಥಳಕ್ಕೆ ಪೋಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತೆರವುಕಾರ್ಯ ನಡೆಯುತ್ತಿದೆ.

 

ಉಡುಪಿ: ಅಪ್ರಾಪ್ತೆಯ ಮೇಲಿ ಲೈಂಗಿಕ ದೌರ್ಜನ್ಯ ಪ್ರಕರಣ – ಆರೋಪಿಗೆ 30 ವರ್ಷ ಕಠಿಣ ಜೈಲುಶಿಕ್ಷೆ

 2 ವರ್ಷಗಳ ಹಿಂದೆ ನಡೆದ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ನ್ಯಾಯಾಲಯವು ವಿಧಿಸಿದೆ.

ಬೈಂದೂರಿನ ಹೆರಂಜಾಲು ಗ್ರಾಮದ ಗಿರೀಶ್(24) ಎಂಬ ಯುವಕನು 15 ವರ್ಷದ ಬಾಲಕಿಯನ್ನು ತನ್ನ ಚಿಕ್ಕಮ್ಮನ ಮನೆಯಲ್ಲಿ ಪರಿಚಯ ಮಾಡಿಕೊಂಡಿದ್ದು ಬಾಲಕಿಯನ್ನು ಪ್ರೀತಿಸುತ್ತೇನೆಂದು ತಿಳಿಸಿದ್ದನು. 2021 ರ ಆಗಸ್ಟ್ ತಿಂಗಳಲ್ಲಿ ನಿರ್ಜನ ಪ್ರದೇಶಕ್ಕೆ ಬೈಕ್ ನಲ್ಲಿ ಆಕೆಯನ್ನು ಕರೆದುಕೊಂಡು ಹೋಗಿ ಆಕೆಯನ್ನು ಮದುವೆಯಾಗುವಂತೆ ನಂಬಿಸಿ ಆಕೆಗೆ ದೈಹಿಕ ಸಂಪರ್ಕವನ್ನು ನಡೆಸಿದ್ದನು. ಆಕೆಯ ದೇಹದ ಬದಲಾವಣೆಗಳನ್ನು ತಿಳಿದ ಆಕೆಯ ಚಿಕ್ಕಮ್ಮ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾಗಿರುವುದು ತಿಳಿದುಬಂತು.

ಇನ್ನು ಬಾಲಕಿ ನೀಡಿದ ದೂರಿನಂತೆ ವಿಚಾರಣೆಯನ್ನು ನಡೆಸಲಾಗಿದ್ದು, ವಿಚಾರಣೆ ವೇಳೆ ಬಾಲಕಿಯು ಅಭಿಯೋಜನೆಗೆ ಪೂರಕ ಸಾಕ್ಷಿ ನೀಡಿದ್ದು, ಸಾಕ್ಷಿ ಮತ್ತು ಡಿಎನ್‌ಎ ವರದಿ ಕೂಡ ಅಭಿಯೋಜನೆಗೆ ಪೂರಕವಾಗಿ ಸಾಕ್ಷಿ ನುಡಿದಿದ್ದರಿಂದ ಯುವಕನಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ನ್ಯಾಯಾಲಯವು ಇಂದು ಆದೇಶಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ