ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ದೂರದರ್ಶನದ ಖ್ಯಾತ ಸುದ್ದಿ ವಾಚಕಿ ಗೀತಾಂಜಲಿ ಅಯ್ಯರ್ ನಿಧನ

Twitter
Facebook
LinkedIn
WhatsApp
geetanjali Iyer

ನವದೆಹಲಿ: 1980ರ ದಶಕದ ದೂರದರ್ಶನದ ಖ್ಯಾತ ಸುದ್ದಿ ವಾಚಕಿ ಗೀತಾಂಜಲಿ ಅಯ್ಯರ್ ನಿಧನರಾಗಿದ್ದಾರೆ (Popular news anchor Geetanjali Iyer passed away). 1971ರಲ್ಲಿ ದೂರದರ್ಶನ ಸೇರಿದ್ದ ಅವರು, 30 ವರ್ಷಗಳ ಕಾಲ ನಿರೂಪಕಿಯಾಗಿ ರಾಷ್ಟ್ರೀಯ ಸುದ್ದಿ ವಾಚನದ ಮೂಲಕ ಜನರಿಗೆ ಚಿರಪರಿಚಿತರಾಗಿದ್ದರು.

ಗೀತಾಂಜಲಿ ಅಯ್ಯರ್ (Geetanjali Iyer) ಅವರು ತಮ್ಮ ವಾಕ್ಚಾತುರ್ಯ, ಪ್ರಸ್ತುತಿ, ಸಮಚಿತ್ತ ಮತ್ತು ಮೋಡಿಯಿಂದ ರಾಷ್ಟ್ರವನ್ನು ಆಕರ್ಷಿಸಿದರು.

ಟಿವಿ ಎಂದರೆ ದೂರದರ್ಶನ ಅಂತಿದ್ದ ಕಾಲದಲ್ಲಿ ವಾರ್ತಾ ವಾಚಕರ ಸಮಿತಿಯೊಂದಿತ್ತು. ಅದರಲ್ಲಿ  ಗೀತಾಂಜಲಿ ಅಂಬೇಗಾಂವ್ಕರ್ (ಪತ್ರಕರ್ತ ಸ್ವಾಮಿನಾಥನ್ ಅಯ್ಯರ್ ಅವರನ್ನು ಮದುವೆಯಾದ ನಂತರ  ತಮ್ಮ ಗಂಡನ ಉಪನಾಮವನ್ನು ಪಡೆದರು) ಆಗಾಧ ಜನಪ್ರಿಯತೆ ಮೂಲಕ ಪ್ರತ್ಯೇಕವಾಗಿ ನಿಂತರು. 

ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ಆ್ಯಂಕರ್​​ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದರು.1989 ರಲ್ಲಿ ‘ಇಂದಿರಾ ಗಾಂಧಿ ಪ್ರಿಯದರ್ಶಿನಿ ಪ್ರಶಸ್ತಿ’ಗೂ ಭಾಜನರಾಗಿದ್ದರು. ಅವರು ಭಾರತದ ಪ್ರಮುಖ ದಾನಿಗಳನ್ನೊಳಗೊಂಡ ‘ವರ್ಲ್ಡ್ ವೈಡ್ ಫಂಡ್’ನ ಮುಖ್ಯಸ್ಥರೂ ಆಗಿದ್ದರು.

ದೂರದರ್ಶನದಲ್ಲಿ ಸುದ್ದಿ ನಿರೂಪಕಿಯಾಗಿ ಯಶಸ್ವಿ ವೃತ್ತಿಜೀವನದ ನಂತರ ಗೀತಾಂಜಲಿ ಅವರು, ಕಾರ್ಪೊರೇಟ್ ಸಂವಹನ, ಸರ್ಕಾರಿ ಸಂಪರ್ಕ ಮತ್ತು ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ಬವಹಿಸಿದ್ದರು. ಅವರು ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿಯಲ್ಲಿ (ಸಿಐಐ) ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದಲ್ಲದೆ, ‘ಖಂಡಾ್’ ಎಂಬ ಧಾರಾವಾಹಿಯಲ್ಲಿ ಸಹ ನಟಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist