ಬುಧವಾರ, ಫೆಬ್ರವರಿ 21, 2024
ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!-ಮಕ್ಕಳಿಗೆ ಮೊಟ್ಟೆ ಮತ್ತು ಹಾಲಿನ ಜೊತೆ ವಾರದಲ್ಲಿ 3 ದಿನ ರಾಗಿಮಾಲ್ಟ್: ಮಧು ಬಂಗಾರಪ್ಪ..!-ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನ..!-ದೆಹಲಿ ಗಡಿಯಲ್ಲಿ 14 ಸಾವಿರ ರೈತರು ಮತ್ತೆ ಪ್ರತಿಭಟನೆ..!-ಆಟೋಗೆ ಟ್ರಕ್‌ ಡಿಕ್ಕಿಯಾಗಿ ಅಪ್ಪಚ್ಚಿ; ಸ್ಥಳದಲ್ಲೇ 9 ಮಂದಿ ದುರ್ಮರಣ...!-ಪುತ್ತೂರು : ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆ: ನಾಲ್ವರ ಸೆರೆ-Sonia Gandhi: ರಾಜ್ಯಸಭೆಗೆ ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆ!-Gold Rate Today : ಇಳಿಕೆಯತ್ತ ಬಂಗಾರದ ಬೆಲೆ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ಅಪ್ಡೇಟ್ಸ್-ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾಗೆ ಎರಡನೇ ಗಂಡು ಮಗು ; ಹೆಸರೇನು ಗೊತ್ತೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!

Twitter
Facebook
LinkedIn
WhatsApp
ಬೆಂಗಳೂರಿನ ಮನೆಯನ್ನೇ 100 ಕೋಟಿಗೆ ಅಡವಿಟ್ಟು ಸಿಬ್ಬಂದಿಗಳಿಗೆ ವೇತನ ನೀಡಿದ ಬೈಜೂಸ್ ಸಂಸ್ಥಾಪಕ!

ಬೆಂಗಳೂರು: ಶಿಕ್ಷಣ ಕ್ಷೇತ್ರದ ಪ್ರಮುಖ ಸ್ಟಾರ್ಟಪ್ ಕಂಪನಿ ಬೈಜೂಸ್‍ ಭಾರೀ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ವಿವಾದ, ಸಂಕಷ್ಟಕ್ಕೆ ಸಿಲುಕಿರುವ ಈ ಕಂಪನಿ ತನ್ನ ಉದ್ಯೋಗಿಗಳಿಗೆ ವೇತನವನ್ನು ಪಾವತಿ ಮಾಡಿರಲಿಲ್ಲ. ಆದರೆ ಇದೀಗ ತಮ್ಮ ಮನೆಯನ್ನೇ ಅಡವಿಟ್ಟು ಸಂಬಳ ನೀಡುವ ಮೂಲಕ ಭಾರೀ ಸುದ್ದಿಯಾಗಿದೆ.

ಹೌದು. ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ (Byju’s Founder Byju Raveendran), ತಮ್ಮ ಬೆಂಗಳೂರಿನ ಮನೆಯನ್ನೇ ಅಡವಿಟ್ಟು ಸೋಮವಾರ ಒಂದು ಸಾವಿರ ಸಿಬ್ಬಂದಿಗೆ ಬಾಕಿ ವೇತನ ಪಾವತಿ ಮಾಡಿದ್ದಾರೆ ಎಂಬ ಸಂಗತಿಯೊಂದು ಇದೀಗ ಬಯಲಾಗಿದೆ.

ಬೈಜು ರವೀಂದ್ರನ್ ಅವರ ಕುಟುಂಬವು ಬೆಂಗಳೂರಿನಲ್ಲಿ ಎರಡು ಮನೆಗಳು ಹಾಗೂ ನಿರ್ಮಾಣ ಹಂತದಲ್ಲಿರುವ ವಿಲ್ಲಾ ಒಂದು ಇದೆ. ಇವುಗಳನ್ನು ಅಡವಿಟ್ಟು ಸುಮಾರು 100 ಕೋಟಿ ರೂ. ಸಾಲ ಪಡೆದಿದ್ದಾರೆ. ಈ ಸಾಲದಿಂದ ತಮ್ಮ ಉದ್ಯೋಗಿಗಳಿಗೆ ನವೆಂಬರ್ ತಿಂಗಳ ವೇತನವನ್ನು ನೀಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಸೋಮವಾರದಂದು ಮಾತೃ ಸಂಸ್ಥೆಯಾದ ಥಿಂಕ್ & ಲರ್ನ್ ಪ್ರೈವೇಟ್‍ನ 15,000 ಉದ್ಯೋಗಿಗಳಿಗೆ ಸಂಬಳ (Employees Salary) ಪಾವತಿಸಲು ಸ್ಟಾರ್ಟಪ್ ತನ್ನಲ್ಲಿರುವ ಹಣವನ್ನು ಬಳಸಿಕೊಂಡಿದ್ದಾರೆ. ಇನ್ನು ಕಡಿಮೆಯಾದ ಮೊತ್ತಕ್ಕೆ ಈ ಹಣವನ್ನು ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಿಬ್ಬಂದಿಯ ಸಂಬಳ ವಿಳಂಬಕ್ಕೆ ಏಕಾಏಕಿ ಉಂಟಾದ ತಾಂತ್ರಿಕ ದೋಷವೆಂದು ಬೈಜೂಸ್ ಕಾರಣ ನೀಡಿತ್ತು. ಅಲ್ಲದೆ ಈ ಸಮಸ್ಯೆಯನ್ನು ಶೀಘ್ರವೇ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ ಸ್ಪಷ್ಟನೆ ನೀಡಿತ್ತು. ಡಿಸೆಂಬರ್ 4ರ ಸೋಮವಾರದೊಳಗೆ ಸಂತ್ರಸ್ತ ಉದ್ಯೋಗಿಗಳ ವೇತನವನ್ನು ಅವರ ಖಾತೆಗಳಿಗೆ ಜಮೆ ಮಾಡುವ ಭರವಸೆಯನ್ನು ನೀಡಿತ್ತು. ಅಂತೆಯೇ ಇದೀಗ ರವೀಂದ್ರನ್ ಅವರು ತಮ್ಮ ಮನೆಯನ್ನೇ ಅಡವಿಟ್ಟು ಉದ್ಯೋಗಿಗಳ ವೇತನ ಪಾವತಿ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ

Dragon Fruit: ಡ್ರ್ಯಾಗನ್ ಹಣ್ಣನ್ನು ಮನೆಯಲ್ಲೇ ಬೆಳೆಯುವುದು ಹೇಗೆ; ಈ ಮಾಹಿತಿ ಒಮ್ಮೆ ಓದಿ Twitter Facebook LinkedIn WhatsApp Drago Fruit; ಡ್ರಾಗನ್ ಫ್ರೂಟ್ ಒಂದು ಆರೋಗ್ಯದಾಯಕ ಹಣ್ಣು. ‘ಸಿ’ ಮತ್ತು ‘ಬಿ’