ಬುಧವಾರ, ಮೇ 1, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಳಿಕೆ ಕಂಡ ಚಿನ್ನ - ಬೆಳ್ಳಿಯ ದರ ; ನೋಡಿ ಇಂದಿನ ಚಿನ್ನಾಭರಣಗಳ ಬೆಲೆ

Twitter
Facebook
LinkedIn
WhatsApp
images 5

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Prices) ಇಳಿಕೆಯ ಹಾದಿಯಲ್ಲಿ ವಿರಾಮ ಹಾಕಿಕೊಂಡಿವೆ. ವಾರಾಂತ್ಯದಲ್ಲಿ ಭರ್ಜರಿ ಇಳಿಕೆ ಕಂಡಿದ್ದ ಈ ಅಮೂಲ್ಯ ಲೋಹಗಳ ಬೆಲೆ ಹೊಸ ವಾರದ ಆರಂಭದಲ್ಲಿ ಯಥಾಸ್ಥಿತಿ ಹೊಂದಿದೆ. ಆದರೆ, ದುಬೈ, ಅಬುಧಾಬಿ, ಶಾರ್ಜಾದಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿದಿದ್ದು ರೂಪಾಯಿ ಲೆಕ್ಕದಲ್ಲಿ ಬೆಲೆ 49,000 ರೂಗಿಂತ ಒಳಗಿದೆ. ಅಮೆರಿಕ ಮತ್ತು ಸಿಂಗಾಪುರದಲ್ಲೂ ಬೆಲೆ 50,000 ರೂ ಒಳಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜೂನ್ 6ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,350 ರೂ
  • ಚೆನ್ನೈ: 55,800 ರೂ
  • ಮುಂಬೈ: 55,300 ರೂ
  • ದೆಹಲಿ: 55,450 ರೂ
  • ಕೋಲ್ಕತಾ: 55,300 ರೂ
  • ಕೇರಳ: 55,300 ರೂ
  • ಅಹ್ಮದಾಬಾದ್: 55,350 ರೂ
  • ಜೈಪುರ್: 55,450 ರೂ
  • ಲಕ್ನೋ: 55,450 ರೂ
  • ಭುವನೇಶ್ವರ್: 55,300 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (51,120 ರುಪಾಯಿ)
  • ದುಬೈ: 2177.50 ಡಿರಾಮ್ (48,986 ರುಪಾಯಿ)
  • ಅಮೆರಿಕ: 600 ಡಾಲರ್ (49,525 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,931 ರುಪಾಯಿ)
  • ಕತಾರ್: 2,245 ಕತಾರಿ ರಿಯಾಲ್ (50,946 ರೂ)
  • ಓಮನ್: 238 ಒಮಾನಿ ರಿಯಾಲ್ (51,085 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,182 ರುಪಾಯಿ)

 

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

    • ಬೆಂಗಳೂರು: 7,450 ರೂ
    • ಚೆನ್ನೈ: 7,780 ರೂ
    • ಮುಂಬೈ: 7,300 ರೂ
    • ದೆಹಲಿ: 7,300 ರೂ
    • ಕೋಲ್ಕತಾ: 7,300 ರೂ
    • ಕೇರಳ: 7,780 ರೂ
    • ಅಹ್ಮದಾಬಾದ್: 7,300 ರೂ
    • ಜೈಪುರ್: 7,300 ರೂ
    • ಲಕ್ನೋ: 7,300 ರೂ
    • ಭುವನೇಶ್ವರ್: 7,780 ರೂ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ