ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಏರಿಕೆ ಕಂಡ ಚಿನ್ನದ ದರ ; ಇವತ್ತಿನ ಚಿನ್ನ-ಬೆಳ್ಳಿಯ ಕಂಪ್ಲೀಟ್ ಡೀಟೇಲ್ಸ್

Twitter
Facebook
LinkedIn
WhatsApp
istockphoto 1276740597 612x612 1

ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ವೀಕೆಂಡ್ ಸಮೀಪಿಸುತ್ತಿರುವಂತೆಯೇ ಏರಿಕೆ ಮುಂದುವರಿಸಿವೆ. ಭಾರತದ ಬಹುತೇಕ ಕಡೆ ಚಿನ್ನದ ಬೆಲೆ ಏರಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಕುಗ್ಗುವ ನಿರೀಕ್ಷೆ ಇದೆ. ದುಬೈನಲ್ಲಿ ಸತತ ಎರಡು ದಿನ ಚಿನ್ನದ ಬೆಲೆ ಇಳಿದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಬೆಳ್ಳಿ ಬೆಲೆ ಅಪರೂಪಕ್ಕೆ ಸತತ ಏರಿಕೆಯ ಹಾದಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,125 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 7ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,250 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 712.50 ರೂ

    ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

    • ಬೆಂಗಳೂರು: 54,250 ರೂ
    • ಚೆನ್ನೈ: 54,600 ರೂ
    • ಮುಂಬೈ: 54,250 ರೂ
    • ದೆಹಲಿ: 54,400 ರೂ
    • ಕೋಲ್ಕತಾ: 54,250 ರೂ
    • ಕೇರಳ: 54,250 ರೂ
    • ಅಹ್ಮದಾಬಾದ್: 54,300 ರೂ
    • ಜೈಪುರ್: 54,400 ರೂ
    • ಲಕ್ನೋ: 54,400 ರೂ
    • ಭುವನೇಶ್ವರ್: 54,250 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,697 ರುಪಾಯಿ)
  • ದುಬೈ: 2150 ಡಿರಾಮ್ (48,338 ರುಪಾಯಿ)
  • ಅಮೆರಿಕ: 595 ಡಾಲರ್ (48,935 ರುಪಾಯಿ)
  • ಸಿಂಗಾಪುರ: 807 ಸಿಂಗಾಪುರ್ ಡಾಲರ್ (49,162 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,266 ರೂ)
  • ಓಮನ್: 234.50 ಒಮಾನಿ ರಿಯಾಲ್ (50,260 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (49,378 ರುಪಾಯಿ)

    ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

    • ಬೆಂಗಳೂರು: 7,125 ರೂ
    • ಚೆನ್ನೈ: 7,670 ರೂ
    • ಮುಂಬೈ: 7,300 ರೂ
    • ದೆಹಲಿ: 7,300 ರೂ
    • ಕೋಲ್ಕತಾ: 7,300 ರೂ
    • ಕೇರಳ: 7,670 ರೂ
    • ಅಹ್ಮದಾಬಾದ್: 7,300 ರೂ
    • ಜೈಪುರ್: 7,300 ರೂ
    • ಲಕ್ನೋ: 7,300 ರೂ
    • ಭುವನೇಶ್ವರ್: 7,670

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ