ಡಾಲರ್ ಎದುರು ಚಿನ್ನದ ಬೆಲೆ ಏರಿಳಿತ; ಇಂದಿನ ಚಿನ್ನ - ಬೆಳ್ಳಿಯ ದರದ ಕಂಪ್ಲೀಟ್ ಅಪ್ಡೇಟ್ಸ್
ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಏರಿಕೆ ಕಂಡಿವೆ. ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿವೆ. ಇಂದು ಚಿನ್ನದ ಬೆಲೆ ಇಳಿಕೆಯಾಗಬಹುದು ಎಂಬ ನಿರೀಕ್ಷೆಗಳಿವೆ. ಆಗಾಗ ಏರಿಕೆ ಕಂಡರೂ ಈ ಎರಡೂ ಲೋಹಗಳ ಬೆಲೆ ಮೂರು ತಿಂಗಳಲ್ಲಿ ಕೆಳಗಿನ ಮಟ್ಟದಲ್ಲೇ ಇದೆ. ಡಾಲರ್ ಬಲವೃದ್ಧಿಯಿಂದಾಗಿ ಚಿನ್ನದ ಬೆಲೆ ಕಡಿಮೆ ಆಗುತ್ತಾ ಇದೆ. ಮುಂಬರುವ ದಿನಗಳಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನಕ್ಕೆ ಬೇಡಿಕೆ ಹೆಚ್ಚಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 54,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 59,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,360 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 54,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 13ಕ್ಕೆ):
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 736 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 54,650 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,620 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 54,650 ರೂ
- ಚೆನ್ನೈ: 55,000 ರೂ
- ಮುಂಬೈ: 54,650 ರೂ
- ದೆಹಲಿ: 54,800 ರೂ
- ಕೋಲ್ಕತಾ: 54,650 ರೂ
- ಕೇರಳ: 54,650 ರೂ
- ಅಹ್ಮದಾಬಾದ್: 54,700 ರೂ
- ಜೈಪುರ್: 54,800 ರೂ
- ಲಕ್ನೋ: 54,800 ರೂ
- ಭುವನೇಶ್ವರ್: 54,650 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
- ಮಲೇಷ್ಯಾ: 2,870 ರಿಂಗಿಟ್ (50,757 ರುಪಾಯಿ)
- ದುಬೈ: 2172.50 ಡಿರಾಮ್ (48,763 ರುಪಾಯಿ)
- ಅಮೆರಿಕ: 595 ಡಾಲರ್ (49,041 ರುಪಾಯಿ)
- ಸಿಂಗಾಪುರ: 805 ಸಿಂಗಾಪುರ್ ಡಾಲರ್ (49,413 ರುಪಾಯಿ)
- ಕತಾರ್: 2,240 ಕತಾರಿ ರಿಯಾಲ್ (50,720 ರೂ)
- ಓಮನ್: 237 ಒಮಾನಿ ರಿಯಾಲ್ (50,464 ರುಪಾಯಿ)
- ಕುವೇತ್: 186 ಕುವೇತಿ ದಿನಾರ್ (49,919 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,300 ರೂ
- ಚೆನ್ನೈ: 7,700 ರೂ
- ಮುಂಬೈ: 7,360 ರೂ
- ದೆಹಲಿ: 7,360 ರೂ
- ಕೋಲ್ಕತಾ: 7,360 ರೂ
- ಕೇರಳ: 7,700 ರೂ
- ಅಹ್ಮದಾಬಾದ್: 7,360 ರೂ
- ಜೈಪುರ್: 7,360 ರೂ
- ಲಕ್ನೋ: 7,360 ರೂ
- ಭುವನೇಶ್ವರ್: 7,700 ರೂ