ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಈಶ್ವರಪ್ಪನವರ ಪಕ್ಷೇತರ ಸ್ಪರ್ಧೆಯ ಸಮಸ್ಯೆಯೂ ಬೇಗ ಬಗೆಹರಿಸಲಿದೆ ; ಬಿವೈ ವಿಜಯೇಂದ್ರ

Twitter
Facebook
LinkedIn
WhatsApp
ಈಶ್ವರಪ್ಪನವರ ಪಕ್ಷೇತರ ಸ್ಪರ್ಧೆಯ ಸಮಸ್ಯೆಯೂ ಬೇಗ ಬಗೆಹರಿಸಲಿದೆ ; ಬಿವೈ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸಂಬಂಧ ಬಿಜೆಪಿಯಲ್ಲಿ ತಯಾರಿ ಜೋರಾಗಿದೆ. ಕಾರ್ಯತಂತ್ರಗಳನ್ನು ರೂಪಿಸಲಾಗುತ್ತಿದೆ. ರಾಜ್ಯದಲ್ಲಿದ್ದ ಸಣ್ಣಪುಟ್ಟ ಗೊಂದಲಗಳು ಬಗೆಹರಿಯುತ್ತಿವೆ. ಶಿವಮೊಗ್ಗವೂ ಸೇರಿ ಎಲ್ಲ ಸಮಸ್ಯೆಗಳೂ ಪರಿಹಾರವಾಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ವಿಶ್ವಾಸ ವ್ಯಕ್ತಪಡಿಸಿದರು.

ಈ ನೆಲ್ಲೂರು ಹಸು ತಳಿಯು ಚಿತ್ರದಲ್ಲಿರುವಂತೆ ಪ್ರಕಾಶಮಾನವಾದ ಬಿಳಿ ತುಪ್ಪಳವನ್ನು ಹೊಂದಿದ್ದು, ಭುಜದ ಮೇಲಿರುವ ವಿಶಿಷ್ಟವಾದ ಗೂನು ಆಕೃತಿಗೆ ಹೆಸರುವಾಸಿಯಾಗಿದೆ. ಇದು ಆಂಧ್ರ ಪ್ರದೇಶದಲ್ಲಿ ಜನ್ಮ ಪಡೆದಿರುವುದು ಎಂಬುದು ಗಮನಾರ್ಹ. ಆದರೆ ಅದೀಗ ಬ್ರೆಜಿಲ್‌ನ ಅತ್ಯಂತ ಪ್ರಮುಖ ತಳಿಗಳಲ್ಲಿ ಒಂದಾಗಿದೆ. ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಹೆಸರನ್ನೇ ಈ ಈ ಜಾನುವಾರಿಗೂ ಇಡಲಾಗಿದ್ದು, ವೈಜ್ಞಾನಿಕವಾಗಿ ಬಾಸ್ ಇಂಡಿಕಸ್ ಎಂದು ವರ್ಗೀಕರಿಸಲಾಗಿದೆ. ಭಾರತದ ಮತ್ತೊಂದು ಸದೃಢ ವಂಶಸ್ಥ ಜಾನುವಾರು ಅಂದರೆ ಅದು ಒಂಗೋಲ್.

ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದು ನರೇಂದ್ರ ಮೋದಿಯವರು (Narendra Modi) ಪ್ರಧಾನಿ ಆಗುವುದು ಖಚಿತವಾಗಿರುವ ಕಾರಣ ಬಿಜೆಪಿಗೆ (BJP Karnataka) ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ರಾಜ್ಯದಲ್ಲಿ ಕೆಲವೊಂದು ಸಮಸ್ಯೆಗಳಿದ್ದು, ಅವು ಶೀಘ್ರವೇ ಬಗೆಹರಿಯಲಿವೆ ಎಂದು ಅಭಿಪ್ರಾಯಪಟ್ಟರು.

ನಮ್ಮ ಪಕ್ಷದಲ್ಲಿ ಕೇಂದ್ರದ ನಾಯಕರು ಬಲಿಷ್ಠರಾಗಿದ್ದಾರೆ. ಕೇವಲ ಬಿ.ವೈ. ವಿಜಯೇಂದ್ರ ಮತ್ತು ಬಿ.ಎಸ್. ಯಡಿಯೂರಪ್ಪ ಅವರ ಮಾತು ಕೇಳಿ ‌ಅವರು ಯಾವುದೇ ತೀರ್ಮಾನವನ್ನು ಮಾಡುವುದಿಲ್ಲ. ಒಂದು ಬಲಿಷ್ಠ ನಾಯಕತ್ವ ನಮ್ಮ ಕೇಂದ್ರದಲ್ಲಿದೆ. ಬಲಿಷ್ಠ ನಾಯಕರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿ ಎಲ್ಲ ನಾಯಕರ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಫಲಿತಾಂಶ ಬಂದಾಗ ಸಕ್ರಿಯತೆ ಬಗ್ಗೆ ಗೊತ್ತಾಗುತ್ತದೆ

ಚುನಾವಣೆ ಫಲಿತಾಂಶ ಬಂದಾಗ ಯಾರೆಲ್ಲ ಸಕ್ರಿಯರಾಗಿ ಕೆಲಸ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಸಂಬಂಧ ಎಲ್ಲರೂ ಶ್ರಮ ವಹಿಸಬೇಕು ಎಂದು ಬಿ.ವೈ. ವಿಜಯೇಂದ್ರ ಕರೆ ನೀಡಿದರು.

ಮೋದಿ, ಬಿಜೆಪಿ ಪರ ಅಲೆ

ಲೋಕಸಭಾ ಚುನಾವಣೆಗೆ 18-20 ಸಚಿವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ತೀರ್ಮಾನಿಸಿದ್ದರು. ರಾಜ್ಯದ ಯಾವುದೇ ಒಬ್ಬ ಸಚಿವರೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಧೈರ್ಯ ತೋರಿಸಿಲ್ಲ. ಪ್ರಧಾನಿ ನರೇಂದ್ರ ಮೋದಿಯವರ ಪರ ಅಲೆ, ಬಿಜೆಪಿ ಪರ ಅಲೆಯೇ ಇದಕ್ಕೆ ಕಾರಣ ಎಂದು ಬಿ.ವೈ. ವಿಜಯೇಂದ್ರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist