ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಮೊದಲ ಹಾರುವ ಕಾರಿಗೆ ಅಮೆರಿಕ ಸರ್ಕಾರ ಅನುಮತಿ!

Twitter
Facebook
LinkedIn
WhatsApp
129

ನ್ಯೂಯಾರ್ಕ್ (ಜುಲೈ 1, 2023): ರಸ್ತೆಯ ಮೇಲೆ ಕಾರು ಓಡಿಸಬೇಕು ಎಂದರೆ ಟ್ರಾಫಿಕ್‌ ಸಮಸ್ಯೆಯೆ? ಹಾಗಿದ್ದರೆ ಇನ್ನು ಈ ಚಿಂತೆ ಇಲ್ಲ. ಅಲೆಫ್‌ ಕಾರು ಕಂಪನಿಯವರು ತಯಾರು ಮಾಡಿದ್ದ ವಿಶ್ವದ ಮೊದಲ ಹಾರುವ ಕಾರಿಗೆ ಅಮೆರಿಕದಲ್ಲಿ ಅನುಮತಿ ನೀಡಲಾಗಿದೆ. ಅಮೆರಿಕದ ಏವಿಯೇಶನ್‌ ಆಡಳಿತ ಸಂಸ್ಥೆ ಈ ಅನುಮತಿಯನ್ನು ನೀಡಿದ್ದು, ಈ ರೀತಿಯ ಕಾರಿಗೆ ಅನುಮತಿ ಸಿಕ್ಕಿದ್ದು ಇದೇ ಮೊದಲು.

2022ರಲ್ಲಿ ಈ ಕಾರನ್ನು ಅನಾವರಣಗೊಳಿಸಿದ್ದು, ಸಾರ್ವಜನಿಕ ರಸ್ತೆಗಳನ್ನು ಓಡಿಸಬಹುದು ಎಂದು ಕಂಪನಿ ಹೇಳಿತ್ತು. ಅಲ್ಲದೇ ಇದು ಲಂಬಾಕಾರದಲ್ಲಿ ಟೇಕಾಫ್‌ ಮತ್ತು ಲ್ಯಾಂಡ್‌ ಆಗುವ ಸಾಮರ್ಥ್ಯವನ್ನು ಹೊಂದಿದ್ದು, ಟ್ರಾಫಿಕ್‌, ಅಪಘಾತಗಳು ಸಂಭವಿಸಿದಾಗ ಸರಾಗವಾಗಿ ಈ ಕಾರಿನಲ್ಲಿ ಪ್ರಯಾಣಿಸಬಹುದು ಎಂದು ಕಂಪನಿ ಹೇಳಿತ್ತು.

ಈ ಕಾರಿನ ಬೆಲೆ 8.6 ಕೋಟಿ ರೂ. ಆಗಿದ್ದು, ಸಂಪೂರ್ಣವಾಗಿ ಎಲೆಕ್ಟ್ರಿಕ್‌ ಕಾರ್‌ ಆಗಿದೆ. ಇದು ಸುಮಾರು 322 ಕಿ.ಮೀ. ದೂರ ಹಾರುವ ಸಾಮರ್ಥ್ಯ ಹೊಂದಿದ್ದು, ಮುಂಗಡವಾಗಿ ಕಾಯ್ದಿರಿಸಿದ ಬಳಿಕ ಉತ್ಪಾದನೆಯನ್ನು ಆರಂಭಿಸಲಾಗುವುದು ಎಂದು ಕಂಪನಿ ಹೇಳಿದೆ. 2025ಕ್ಕೆ ಈ ಕಾರುಗಳು ಲಭ್ಯವಾಗುವ ಸಾಧ್ಯತೆಗಳಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ