ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರಿನಲ್ಲಿ ಕಳ್ಳರ ಕೈಚಳಕ ; ಹಾಡಹಗಲೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು!

Twitter
Facebook
LinkedIn
WhatsApp
theft istock 1180920 1673661121

ಪುತ್ತೂರು, ಮೇ 30 : ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಹಾಡಹಗಲೇ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ನಡೆಸಿರುವ ಘಟನೆ ಸೋಮವಾರ ನಡೆದಿದೆ.

ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮೌನಿಶ್‌ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ಮನೆಯವರು ಬಂದಾಗ ಮನೆ ಹಿಂಭಾಗ ಬೀಗ ಮುರಿದು ಕಳ್ಳರು ಒಳಹೊಕ್ಕು ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ.

ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ.

ಇನ್ನು ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಘಟನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ