ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Today's Gold Rate: ಚಿನ್ನದ ದರದಲ್ಲಿ ಮತ್ತಷ್ಟು ಇಳಿಕೆ ; ಚಿನ್ನ - ಬೆಳ್ಳಿಯ ಇಂದಿನ ಫುಲ್ ಅಪ್ಡೇಟ್ಸ್ ಇಲ್ಲಿದೆ ನೋಡಿ

Twitter
Facebook
LinkedIn
WhatsApp
Today's Gold Rate : ಚಿನ್ನದ ದರದಲ್ಲಿ ಮತ್ತಷ್ಟು ಇಳಿಕೆ ; ಚಿನ್ನ - ಬೆಳ್ಳಿಯ ಇಂದಿನ ಫುಲ್ ಅಪ್ಡೇಟ್ಸ್ ಇಲ್ಲಿದೆ ನೋಡಿ

Today’s Gold Rate :ಕರ್ನಾಟಕದಲ್ಲಿ ಚಿನ್ನದ ದರ ಇಳಿಕೆ ಕಂಡಿದೆ. ಇದೇ ಸಮಯದಲ್ಲಿ ಬೆಳ್ಳಿ ದರ ಮಾತ್ರ ತುಸು ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನಿವಾರ ಪೇಟೆಯಲ್ಲಿ ದರದಲ್ಲಿ ಹೆಚ್ಚಿನ ಬದಲಾವಣೆ ಕಾಣುತ್ತಿಲ್ಲ. ಅಮೆರಿಕದ ಫೆಡರಲ್‌ ರಿಸರ್ವ್‌ ಬ್ಯಾಂಕ್‌ ಬಡ್ಡಿದರದ ಕುರಿತು ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೂಡಿಕೆದಾರರು ಆತಂಕದಲ್ಲಿದ್ದಾರೆ. ಬಹಳ ಮಂದಿ ಹೂಡಿಕೆದಾರರು ಚಿನ್ನ ಬಿಟ್ಟು ಡಾಲರ್ ಬೆನ್ನುಬೀಳುತ್ತಿದ್ದಾರೆ. ಇದು ತಾತ್ಕಾಲಿಕ ಮಾತ್ರವಾಗಿದ್ದು ಹಳದಿ ಲೋಹಕ್ಕಿರುವ ಡಿಮ್ಯಾಂಡ್ ಮರಳುವ ಸಾಧ್ಯತೆ ಇದೆ. ಚಿನ್ನದ (GOLD)ಮೇಲೆ ಹೂಡಿಕೆ ಮಾಡಬೇಕೆನ್ನುವವರು, ಅಥವಾ ಒಡವೆ ಖರೀದಿಸಬೇಕೆನ್ನುವವರಿಗೆ ಇದು ಸಕಾಲ ಎನ್ನಲಾಗಿದೆ. ಇದೇ ವೇಳೆ ಬೆಳ್ಳಿ (silver) ಬೆಲೆ ಏರುತ್ತಿರುವುದು ಗಮನಾರ್ಹ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 17ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,450 ರೂ
  • ಚೆನ್ನೈ: 54,950 ರೂ
  • ಮುಂಬೈ: 54,450 ರೂ
  • ದೆಹಲಿ: 54,600 ರೂ
  • ಕೋಲ್ಕತಾ: 54,450 ರೂ
  • ಕೇರಳ: 54,450 ರೂ
  • ಅಹ್ಮದಾಬಾದ್: 54,500 ರೂ
  • ಜೈಪುರ್: 54,600 ರೂ
  • ಲಕ್ನೋ: 54,600 ರೂ
  • ಭುವನೇಶ್ವರ್: 54,450 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,820 ರಿಂಗಿಟ್ (50,683 ರುಪಾಯಿ)
  • ದುಬೈ: 2137.50 ಡಿರಾಮ್ (48,418 ರುಪಾಯಿ)
  • ಅಮೆರಿಕ: 590 ಡಾಲರ್ (49,092 ರುಪಾಯಿ)
  • ಸಿಂಗಾಪುರ: 805 ಸಿಂಗಾಪುರ್ ಡಾಲರ್ (49,306 ರುಪಾಯಿ)
  • ಕತಾರ್: 2,210 ಕತಾರಿ ರಿಯಾಲ್ (50,448 ರೂ)
  • ಓಮನ್: 233 ಒಮಾನಿ ರಿಯಾಲ್ (50,352 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,746 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,620 ರೂ
  • ಮುಂಬೈ: 7,300 ರೂ
  • ದೆಹಲಿ: 7,300 ರೂ
  • ಕೋಲ್ಕತಾ: 7,300 ರೂ
  • ಕೇರಳ: 7,620 ರೂ
  • ಅಹ್ಮದಾಬಾದ್: 7,300 ರೂ
  • ಜೈಪುರ್: 7,300 ರೂ
  • ಲಕ್ನೋ: 7,300 ರೂ
  • ಭುವನೇಶ್ವರ್: 7,620 ರೂ

ಚಿನಿವಾರ ಪೇಟೆಯ ಅಪ್‌ಡೇಟ್‌ ಪ್ರಕಾರ ಬುಧವಾರದ ಬೆಳ್ಳಿ ದರ ಇಳಿಕೆ ಕಂಡಿದೆ. ಒಂದು ಗ್ರಾಂ ಬೆಳ್ಳಿಗೆ 73.00 ರೂ., 8 ಗ್ರಾಂ ಬೆಳ್ಳಿಗೆ 584 ರೂ., 10 ಗ್ರಾಂ ಬೆಳ್ಳಿ ದರ 730 ರೂ., 100 ಗ್ರಾಂ ಬೆಳ್ಳಿಗೆ 7,300 ಮತ್ತು 1 ಕೆ.ಜಿ. ಬೆಳ್ಳಿ ದರ 73,000 ರೂಪಾಯಿ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ