ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Twitter ಬ್ಲೂಟಿಕ್‌ಗೆ ವಾರ್ಷಿಕ 20,000 ಶುಲ್ಕಕ್ಕೆ ಎಲಾನ್‌ ಮಸ್ಕ್‌ ಚಿಂತನೆ: ರಾಮಕೃಷ್ಣನ್‌ಗೆ ಸರಿಪಡಿಸುವ ಹೊಣೆ

Twitter
Facebook
LinkedIn
WhatsApp
Twitter ಬ್ಲೂಟಿಕ್‌ಗೆ ವಾರ್ಷಿಕ 20,000 ಶುಲ್ಕಕ್ಕೆ ಎಲಾನ್‌ ಮಸ್ಕ್‌ ಚಿಂತನೆ: ರಾಮಕೃಷ್ಣನ್‌ಗೆ ಸರಿಪಡಿಸುವ ಹೊಣೆ

ನವದೆಹಲಿ: ಜನಪ್ರಿಯ ಕಿರು ಸಂದೇಶ ತಾಣ ಟ್ವಿಟ್ಟರ್‌ (Twitter) ಅನ್ನು ಲಾಭದ ಹಾದಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಬ್ಲೂಟಿಕ್‌ (Blue Tick) ಚಂದಾದಾರರಿಗೆ ವಿಧಿಸುವ ವಾರ್ಷಿಕ ಶುಲ್ಕವನ್ನು 4 ಪಟ್ಟು ಹೆಚ್ಚಿಸಲು ಎಲಾನ್‌ ಮಸ್ಕ್‌ (Elon musk) ಮುಂದಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇದು ಖಚಿತಪಟ್ಟಲ್ಲಿ ಟ್ವಿಟ್ಟರ್‌ನಲ್ಲಿ ವೆರಿಫೈಡ್‌ ಖಾತೆ (Verified Twitter Users) ಹೊಂದಿರುವವರು ವಾರ್ಷಿಕ ಅಂದಾಜು 20000 ರೂ. ಶುಲ್ಕ ತೆರಬೇಕಾಗಿ ಬರಲಿದೆ. 


ಬಳಕೆದಾರರ ಗುರುತನ್ನು ಪರಿಶೀಲಿಸಿ ಟ್ವಿಟ್ಟರ್‌ ಕಂಪನಿ ಅಂಥವರಿಗೆ ಬ್ಲೂಟಿಕ್‌ ನೀಡುತ್ತದೆ. ಇದಕ್ಕಾಗಿ ಈವರೆಗೆ ಮಾಸಿಕ (Monthly) ಅಂದಾಜು 413 ರೂ. ಪಾವತಿಸಬೇಕಿತ್ತು.

ಅದನ್ನು ಇದೀಗ ಅಂದಾಜು 1655 ರೂ. ಗೆ ಏರಿಕೆ ಮಾಡಲು ಎಲಾನ್‌ ಮಸ್ಕ್‌ ನಿರ್ಧರಿಸಿದ್ದಾರೆ. ವೆರಿಫೈಡ್‌ ಬಳಕೆದಾರರು ಬ್ಲೂಟಿಕ್‌ ಪಡೆದ 90 ದಿನದಲ್ಲಿ ಚಂದಾದಾರರಾಗಬೇಕು (Subscribe). ಇಲ್ಲದೇ ಹೋದಲ್ಲಿ ಅವರ ಬ್ಲೂಟಿಕ್‌ ರದ್ದಾಗಲಿದೆ ಎನ್ನಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ