ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Twitter New Rule: ಟ್ವಿಟ್ಟರ್​ನಲ್ಲಿ ಇನ್ನುಮುಂದೆ ಯಾರೂ ಕೂಡ ಲೈವ್​ ಲೊಕೇಷನ್ ಹಂಚಿಕೊಳ್ಳುವಂತಿಲ್ಲ

Twitter
Facebook
LinkedIn
WhatsApp
Twitter New Rule: ಟ್ವಿಟ್ಟರ್​ನಲ್ಲಿ ಇನ್ನುಮುಂದೆ ಯಾರೂ ಕೂಡ ಲೈವ್​ ಲೊಕೇಷನ್ ಹಂಚಿಕೊಳ್ಳುವಂತಿಲ್ಲ

ಟ್ವಿಟ್ಟರ್ (Twitter)​ನಲ್ಲಿ ಸೈಬರ್ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಖಾತೆಯಲ್ಲಿ ಲೈವ್​ ಲೊಕೇಷನ್​ಗಳನ್ನು ಬಹಿರಂಗವಾಗಿ ಖಾತೆಯಲ್ಲಿ ಶೇರ್​ ಮಾಡಿದರೆ ಖಾತೆಯನ್ನು ಅಮಾನತುಗೊಳಿಸಲಾಗುವುದು ಎಂದು ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್​(Elon Musk) ಸ್ಪಷ್ಟಪಡಿಸಿದ್ದಾರೆ. ಯಾರಾದರೂ ಲೈವ್ ಲೊಕೇಷನ್ (Live Location)ಮಾಹಿತಿಯನ್ನು ಡಾಕ್ಸಿಂಗ್ ಮಾಡಿದರೆ ಅವರ ಖಾತೆಯನ್ನು ಅಮಾನತುಗೊಳಿಸಲಾಗುತ್ತದೆ, ಏಕೆಂದರೆ ಇದು ಭೌತಿಕ ಸುರಕ್ಷತೆಯ ಉಲ್ಲಂಘನೆಯಾಗುತ್ತದೆ. ಈ ಕುರಿತು ಟ್ವಿಟ್ಟರ್ ಸ್ಪಷ್ಟನೆ ನೀಡಿದ್ದು, ಜನರು ತಮ್ಮ ಲೈವ್ ಲೋಕೇಶನ್​​ಅನ್ನು ತಮ್ಮ ಖಾತೆಗಳಲ್ಲಿ ಶೇರ್ ಮಾಡಬಹುದು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ