ಸೋಮವಾರ, ಮೇ 20, 2024
ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಚಾಲಕ ಸಾವು

Twitter
Facebook
LinkedIn
WhatsApp
ಉಡುಪಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಚಾಲಕ ಸಾವು

ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.

ಮೃತಪಟ್ಟ ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ. ಕಾಪುವಿನ ಮೆಸ್ಕಾಂ ಕಚೇರಿಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಅವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಕಾಪು ಪಿ.ಎಸ್.ಐ. ಅಬ್ದುಲ್ ಖಾದರ್, ಕ್ರೈಂ ಪಿ.ಎಸ್.ಐ. ಪುರುಷೋತ್ತಮ್ ಹಾಗೂ ಸಿಬಂದಿ ಮತ್ತು ಹೆದ್ದಾರಿ ಗಸ್ತು ಪಡೆಯವರು ತೆರಳಿ ಅಪಘಾತದಲ್ಲಿ ಸಿಲುಕಿದ್ದ ಕಾರು ಮತ್ತು ಲಾರಿಯನ್ನು ತೆರವುಗೊಳಿಸಿದರು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ