ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ : 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ!

Twitter
Facebook
LinkedIn
WhatsApp
ಉಡುಪಿ : 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ!

ಉಡುಪಿ: ಕಟ್ಟಡದ 8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಹೆರ್ಗ ಸಮೀಪದ ಹೈ‌ಪಾಯಿಂಟ್ ಹೈಟ್ಸ್ ಫ್ಲ್ಯಾಟ್‌ನಲ್ಲಿ ನಡೆದಿದೆ. ಪ್ರಜ್ಞಾ (13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

 

ಬಳಿಕ ಬಸ್‌ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮಣಿಪಾಲದ ಖಾಸಗಿ ಶಾಲೆಯಲ್ಲಿ ಬಾಲಕಿ 8ನೇ ತರಗತಿ ಓದುತ್ತಿದ್ದಳು. ಸೋಮವಾರ ಮುಂಜಾನೆ ಹೆರ್ಗ ಸಮೀಪದ 8ನೇ ಮಹಡಿಯ ಫ್ಲ್ಯಾಟ್‌ನಿಂದ ಜಿಗಿದಿದ್ದಾಳೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.

ಇತ್ತೀಚಿಗೆ ಕೆಲ ತಿಂಗಳಿಂದ ಪ್ರಜ್ಞಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎನ್ನಲಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ