ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಡುಪಿ :ನಾಪತ್ತೆಯಾಗಿದ್ದ ಯುವತಿ ವಿನಿತಾ ಶವವಾಗಿ ಪತ್ತೆ

Twitter
Facebook
LinkedIn
WhatsApp
ಉಡುಪಿ :ನಾಪತ್ತೆಯಾಗಿದ್ದ ಯುವತಿ ವಿನಿತಾ ಶವವಾಗಿ ಪತ್ತೆ

ಶಿರ್ವ ಅಕ್ಟೋಬರ್ 13 : ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಪತ್ತೆಯಾಗಿದೆ.

ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಎಂದು ಗುರುತಿಸಲಾಗಿದೆ. ವಿನಿತಾ ಅಕ್ಟೋಬರ್ 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಉಡುಪಿಗೆ ಹೋಗುತ್ತೇನೆ ಎಂದು ಹೋದವಳು ಮತ್ತೆ ವಾಪಾಸ್ ಮನೆ ಬಂದಿಲ್ಲ. ಈ ಹಿನ್ನಲೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿ.ಕಾಂ. ಪದವೀಧರೆಯಾಗಿದ್ದ ಆಕೆ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು.
ಶಿರ್ವ ಪೊಲೀಸ್‌ ಠಾಣಾಧಿಕಾರಿ ಸಕ್ತಿವೇಲು ಮತ್ತು ಕ್ರೈಂ ವಿಭಾಗದ ಪಿಎಸ್‌ಐ ಅನಿಲ್‌ ಕುಮಾರ್‌ ಸ್ಥಳದಲ್ಲಿದ್ದು ತನಿಖೆ ಮುಂದುವರಿಸಿದ್ದಾರೆ.

ಉಡುಪಿ :ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ..!

ಉಡುಪಿ: ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ನಿವಾಸಿ ಅಕ್ಷತಾ (25) ಎಂಬ ಮಹಿಳೆಯು ತನ್ನ ಇಬ್ಬರು ಹೆಣ್ಣುಮಕ್ಕಳಾದ ವಿದ್ಯಾಶ್ರೀ (7) ಹಾಗೂ ಮಲ್ಲು (4)ರೊಂದಿಗೆ ಕಾಣೆಯಾಗಿದ್ದಾರೆ.

ಅ.6 ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮಕ್ಕಳೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

ಅಕ್ಷತಾ 5 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ, ತೆಲುಗು ಹಾಗೂ ತುಳು ಭಾಷೆ ಮಾತನಾಡುತ್ತಾರೆ.

ವಿದ್ಯಾಶ್ರೀ 3 ಅಡಿ 6 ಇಂಚು ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಮಲ್ಲು 3 ಅಡಿ ಎತ್ತರ, ಸಾಧಾರಣ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ.

ಇವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist