ಸೋಮವಾರ, ಮೇ 20, 2024
ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ: ಮನೆಯಲ್ಲಿಯೇ ಆಟೋ ಚಾಲಕ ನೇಣಿಗೆ ಶರಣು..!

Twitter
Facebook
LinkedIn
WhatsApp
ಉಳ್ಳಾಲ: ಮನೆಯಲ್ಲಿಯೇ ಆಟೋ ಚಾಲಕ ನೇಣಿಗೆ ಶರಣು..!

ಆಟೋ ಚಾಲಕನೋರ್ವ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಉಳ್ಳಾಲ ಕುಂಪಲ ದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ನಡೆದಿದೆ. ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪೂಜಾರಿ(32) ಜೀವಾಂತ್ಯ ಮಾಡಿಕೊಂಡ  ಆಟೋ ಚಾಲಕನಾಗಿದ್ದಾನೆ.

ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ನವೀಕರಣ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನೆಪೋಯ ರಿಕ್ಷಾ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದರು. ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡೆಇಕೊಂಡಿದ್ದಾರೆ.

ರಿಕ್ಷಾ ಚಾಲಕರಾಗಿದ್ದ ಮೃತ ಧನರಾಜ್ ತಂದೆ ಲಿಂಗಪ್ಪ ಪೂಜಾರಿ ಅನಾರೋಗ್ಯಕ್ಕೀಡಾದ ಹಿನ್ನೆಲೆಯಲ್ಲಿ ಧನರಾಜ್ ಮನನೊಂದು ಆತ್ಮ ಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ,ತಾಯಿ,ಸಹೋದರನನ್ನು ಅಗಲಿದ್ದಾನೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ