ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಳ್ಳಾಲ: ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

Twitter
Facebook
LinkedIn
WhatsApp
ಉಳ್ಳಾಲ: ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲ ಸಮೀಪದ ಪದ್ಯಾಣದಲ್ಲಿ ನಡೆದಿದೆ. ಪದ್ಯಾಣದ ನಿವಾಸಿ ಸಿಲ್ವೆಸ್ಟರ್ ಕ್ರಾಸ್ತ ಎಂಬವರ ಪುತ್ರ ಐವನ್ ಕ್ರಾಸ್ತ (23) ಮೃತಪಟ್ಟವನು.

ಐವನ್ ತೊಕ್ಕೊಟ್ಟುವಿನ ಕಾಲೇಜೊಂದರ ಬಿ.ಎಡ್ ವಿದ್ಯಾರ್ಥಿಯಾಗಿದ್ದ.ಈತನ ಮೃತದೇಹ ಮಂಗಳವಾರ ರಾತ್ರಿ ಮನೆ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶೋಧ ನಡೆಸಿದಾಗ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈತ ಮಲಗುವ ಕೋಣೆ ಯೊಳಗೆ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದನೆನ್ನಲಾಗಿದೆ.

ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿದರು. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಮೃತದೇಹ ಹಸ್ತಾಂತರಿಸಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ