ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Vistara merger with Air India: ಟಾಟಾ ಒಡೆತನದ ಏರ್ ಇಂಡಿಯಾದೊಂದಿಗೆ ವಿಸ್ತಾರಾ ವಿಲೀನ:

Twitter
Facebook
LinkedIn
WhatsApp
Vistara merger with Air India: ಟಾಟಾ ಒಡೆತನದ ಏರ್ ಇಂಡಿಯಾದೊಂದಿಗೆ ವಿಸ್ತಾರಾ ವಿಲೀನ:

“ವಿಸ್ತಾರಾ ಏರ್ ಲೈನ್ಸ್ ಅನ್ನು ಏರ್ ಇಂಡಿಯಾ ಜೊತೆ ವಿಲೀನಗೊಳಿಸುತ್ತಿದ್ದು, ಇದು ಎಲ್ಲಾ ಪ್ರಮುಖ ಮಾರುಕಟ್ಟೆ ವಿಭಾಗಗಳಲ್ಲಿ ಗಮನಾರ್ಹ ಉಪಸ್ಥಿತಿಯೊಂದಿಗೆ ವಿಸ್ತರಿಸಿದ ಏರ್ ಇಂಡಿಯಾ ಗ್ರೂಪ್ ನಲ್ಲಿ ಎಸ್ಐಎ ಶೇಕಡಾ 25.1 ಪಾಲನ್ನು ನೀಡುತ್ತದೆ.

ಎಸ್ಐ ಮತ್ತು ಟಾಟಾ ನಿಯಂತ್ರಕ ಅನುಮೋದನೆಗಳಿಗೆ ಒಳಪಟ್ಟು ಮಾರ್ಚ್ 2024 ರೊಳಗೆ ವಿಲೀನವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ” ಎಂದು ಎಸ್ಐಎ ಪ್ರಕಟಣೆಯಲ್ಲಿ ತಿಳಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ