ವಿಟ್ಲ : ಆಟೋ ರಿಕ್ಷಾ ಪಲ್ಟಿ - ಚಾಲಕ ಸಾವು!
Twitter
Facebook
LinkedIn
WhatsApp
ವಿಟ್ಲ; ಆಟೋ ರಿಕ್ಷಾ ಪಲ್ಟಿಯಾಗಿ ಆಟೋ ಚಾಲಕ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ಬಳಿ ನಡೆದಿದೆ.
ಆಟೋ ಚಾಲಕನಿಗೆ ಸುದರ್ಶನ್ (35) ಎಂದು ಗುರುತಿಸಲಾಗಿದೆ.
ಸುದರ್ಶನ್ ಹಾಗೂ ಇನ್ನೋರ್ವ ನಿನ್ನೆ ಬಾವಳಿ ಮೂಳೆಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ರಕ್ಷಾ ಪಲ್ಟಿಯಾಗಿದೆ.
ಗಂಭೀರವಾಗಿ ಗಾಯಗೊಂಡ ಸುದರ್ಶನ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ.ಇನ್ನೋರ್ವ ವ್ಯಕ್ತಿಗೆ ಕೂಡ ಗಾಯಗಳಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.