ಬುಧವಾರ, ಏಪ್ರಿಲ್ 2, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

2ನೇ ಪೋಕ್ಸೋ ಕೇಸ್​ನಲ್ಲಿ ವಾರಂಟ್ ಜಾರಿ ; ಬಿಡುಗಡೆಯಾದ ನಾಲ್ಕೇ ದಿನಕ್ಕೆ ಮುರುಘಾಶ್ರೀ ಮತ್ತೆ ಅರೆಸ್ಟ್..!

Twitter
Facebook
LinkedIn
WhatsApp
2ನೇ ಪೋಕ್ಸೋ ಕೇಸ್​ನಲ್ಲಿ ವಾರಂಟ್ ಜಾರಿ ; ಬಿಡುಗಡೆಯಾದ ನಾಲ್ಕೇ ದಿನಕ್ಕೆ ಮುರುಘಾಶ್ರೀ ಮತ್ತೆ ಅರೆಸ್ಟ್..!

ದಾವಣಗೆರೆ/ಚಿತ್ರದುರ್ಗ, (ನವೆಂಬರ್ 20): ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ (sexually assaulting)  ಪ್ರಕರಣದಲ್ಲಿ ಮತ್ತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರ (Shivamurthy Sharanaru) ಬಂಧನವಾಗಿದೆ. ಎರಡನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ನ್ಯಾಯಾಲಯ ಜಾರಿ ಮಾಡಿದ ಅರೆಸ್ಟ್ ವಾರೆಂಟ್ ಮೇರೆಗೆ ಮುರುಘಾಶ್ರಿಯನ್ನು ಬಂಧಿಸಿದ್ದಾರೆ. ಇಂದು(ನವೆಂಬರ್ 20)  ಕೋರ್ಟ್ ಅರೆಸ್ಟ್​ ವಾರೆಂಟ್ ಆದೇಶದ ಪ್ರತಿಪಡೆದುಕೊಂಡ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನೇರವಾಗಿ ದಾವಣಗೆರೆಯ ವಿರಕ್ತ ಮಠಕ್ಕೆ ತೆರಳಿ ಮುರುಘಾಶ್ರೀಗಳನ್ನು ಬಂಧಿಸಿದ್ದಾರೆ.

ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷ ಜೈಲುವಾಸ ಅನುಭವಿಸಿದ್ದ ಮುರುಘಾಶ್ರೀ ಜಾಮೀನಿನ ಮೇಲೆ ನವೆಂಬರ್ 16ರಂದು ಬಿಡುಗಡೆಯಾಗಿದ್ದರು. ಆದ್ರೆ ಇದೀಗ ನಾಲ್ಕೇ ದಿನದಲ್ಲಿ ಮತ್ತೆ ಅರೆಸ್ಟ್ ಆಗಿದ್ದಾರೆ. 2022 ಅಕ್ಟೋಬರ್ 13ರಂದು ಮುರುಘಾಶ್ರೀ ವಿರುದ್ಧ ಮೈಸೂರಿನ ನಜರ್​ಬಾದ್ ಪೊಲೀಸ್ ಠಾಣೆಯಲ್ಲಿ ಎರಡನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಬಳಿಕ ಈ ಪ್ರಕರವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.

ಮೊದಲನೇ ಪೋಕ್ಸೋ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ಚಿತ್ರದುರ್ಗದ ಮುರುಘಾಶ್ರೀಗೆ 2ನೇ ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ 1ನೇ ಪೋಕ್ಸೋ ಪ್ರಕರಣದಲ್ಲಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಜೈಲಿನಲ್ಲಿದ್ದು, ಆಚೆ ಬಂದಿರುವ ಚಿತ್ರದುರ್ಗದ ಮುರುಘಾಶ್ರೀ ಬಂಧನವಾಗಿದೆ.

ಇತ್ತೀಚೆಗೆ 1ನೇ ಪೊಕ್ಸೋ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ನವೆಂಬರ್ 16ರಂದು ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಕೋರ್ಟ್ ಗೆ ಮನವಿ ಮಾಡಿದ್ದರು. ಇದಕ್ಕೆ ಮುರುಘಾ ಶ್ರೀ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಸದ್ಯ ಎರಡೂ ಕಡೆಯ ವಾದ ಆಲಿಸಿದ್ದ ಚಿತ್ರದುರ್ಗ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯ ಇಂದು ಅರೆಸ್ಟ್ ವಾರೆಂಟ್ ಆದೇಶ ನೀಡಿತ್ತು. ಹೀಗಾಗಿ ಪೊಲೀಸರು ಮುರುಘಾಶ್ರೀಗಳನ್ನು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist