ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾರಿನಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಉಸಿರುಗಟ್ಟಿ ಸಾವು

Twitter
Facebook
LinkedIn
WhatsApp
354251306 817842623046110 8097437866980334601 n 3

ಕಾರಿನಲ್ಲಿ ಆಟವಾಡುತ್ತಿದ್ದ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ನಾಗ್ಪುರ್​​​ ಜಿಲ್ಲೆಯ ಫಾರೂಖ್​ ನಗರದಲ್ಲಿ ಘಟನೆ ಸಂಭವಿಸಿದೆ, ಮಕ್ಕಳು ಆಟವಾಡಲು ಹೋಗಿದ್ದರು ಬಳಿಕ ನಾಪತ್ತೆಯಾಗಿದ್ದರು. 24 ಗಂಟೆಯ ಬಳಿಕ ಮನೆ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಮಕ್ಕಳ ಶವ ಪತ್ತೆಯಾಗಿದೆ, ಹಳೆಯ ಕಾರಿನಲ್ಲಿ ಆಟವಾಡುತ್ತಿದ್ದಾಗ ಡೋರ್​​ ಲಾಕ್​ ಆಗಿ ದುರಂತ ಸಂಭವಿಸಿದೆ.

 

ಕಾರಿನ ಡೋರ್​ ಲಾಕ್​​ ಆಗಿದ್ದರಿಂದ​ ಉಸಿರುಗಟ್ಟಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ, ಫಾರೂಖ್​ ನಗರದ ಪಂಚಪಾವಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಿಂದ 50 ಮೀಟರ್ ದೂರದಲ್ಲಿ ಕಾರು ನಿಲ್ಲಿಸಲಾಗಿತ್ತು, ಒಂದೇ ಮನೆಯ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.

ಫಾರುಕ್ ನಗರದ ನಿವಾಸಿಗಳಾದ ತೌಫಿಕ್ ಫಿರೋಜ್ ಖಾನ್ (4), ಆಲಿಯಾ ಫಿರೋಜ್ ಖಾನ್ (6) ಮತ್ತು ಅಫ್ರಿನ್ ಇರ್ಷಾದ್ ಖಾನ್ (6) ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದರು.

ಪೋಷಕರು ಹತ್ತಿರದ ಫೀಲ್ಡ್​ಗೆ ಹೋಗಿರಬಹುದು ಎಂದುಕೊಂಡಿದ್ದರು. ರಾತ್ರಿವರೆಗೂ ಹಿಂದಿರುಗದಿದ್ದಾಗ ಪೊಲೀಸರನ್ನು ಸಂಪರ್ಕಿಸಿ ಅಪಹರಣ ಪ್ರಕರಣ ದಾಖಲಿಸಲಾಗಿತ್ತು. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಎಸ್​ಯುವಿ ನಿಂತಿರುವುದ ಕಂಡರು ಕಾರಿನಲ್ಲಿ ಶವವಿರುವುದು ಬೆಳಕಿಗೆ ಬಂದಿದೆ. ತೌಫಿಕ್ ಮತ್ತು ಆಲಿಯಾ ಒಡಹುಟ್ಟಿದವರಾಗಿದ್ದು, ಅಫ್ರಿನ್ ಪಕ್ಕದ ಮನೆಯವರಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist