ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾವು ಒಂದಾಗಲು ಸಿದ್ದರಿದ್ದೇವೆ‌, ಆದರೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ; ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು ನೀಡಿದ ಪುತ್ತಿಲ ಪರಿವಾರ...!

Twitter
Facebook
LinkedIn
WhatsApp
thmb 7ನಾವು ಒಂದಾಗಲು ಸಿದ್ದರಿದ್ದೇವೆ‌, ಆದರೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ; ಬಿಜೆಪಿ ನಾಯಕರಿಗೆ ಮೂರು ದಿನಗಳ ಗಡುವು ನೀಡಿದ ಪುತ್ತಿಲ ಪರಿವಾರ...!5

ಅರುಣ್ ಕುಮಾರ್ ಪುತ್ತಿಲ ಯಾರನ್ನೂ ನಾವು ಬೈದಿಲ್ಲ ಹಾಗಾಗಿ ಯಾರಲ್ಲೂ ಕ್ಷಮೆ ಕೇಳುವ ಅವಶ್ಯತೆಯೆಯಿಲ್ಲ,ನಾವು ಒಂದಾಗಲು ಸಿದ್ದರಿದ್ದೇವೆ‌ ಆದರೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಶ್ರೀ ಕೃಷ್ಣ ಉಪಾಧ್ಯಾಯ ಹೇಳಿದ್ದಾರೆ.

ಪುತ್ತಿಲ ಪರಿವಾರದ ಬೆಂಬಲಿಗರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರಿಗೆ ಗಡುವು ವಿಧಿಸಿದ್ದು, ಮೂರು ದಿನಗಳೊಳಗೆ ಎಲ್ಲವೂ ಸರಿಯಾಗುವಂತೆ ನೋಡಿಕೊಳ್ಳಿ. ಎಲ್ಲವೂ ಸರಿಯಾಗುವ ಶಕ್ತಿಯನ್ನು ಈ ತುಳುವ ಮಣ್ಣು ನೀಡಲಿ. ನೀವು ಸತಾಯಿಸುವುದು ಬೇಡ ನಾಲ್ಕು ಜನರನ್ನು ಸರಿ ಮಾಡಿ ಇಲ್ಲವಾದಲ್ಲಿ ಪುತ್ತಿಲ ಪರಿವಾರ ಸಾಮಾಜಿಕ ಸಂಘಟನೆಯಾಗಿ ಹುಟ್ಟಿದ್ದು ಹೌದಾದರೂ ಮುಂದೆ ರಾಜಕೀಯ ಕ್ಷೇತ್ರಕ್ಕೆ ಧುಮುಕಲು ಟೊಂಕಕಟ್ಟಿ ಕೊಳ್ಳುತ್ತೇವೆ ಎಂದು ಸಂಘಟನಾ ಸಂದೇಶ ರವಾನಿಸಿದ್ದಾರೆ.
ಅರುಣ್‌ ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರು ಬಿಜೆಪಿಯ ಸ್ಥಾಪಿತ ಬೆರಳೆಣಿಕೆಯ ಜನರ ವಿರೋಧವಿದೆ.

ನಾವು ಉಲ್ಲೇಖಿಸುವಂತೆ ಹಿಂದುತ್ವ ಆಗಬೇಕಾದರೆ ಎಲ್ಲಾ ಹಿತಾಸಕ್ತಿಗಳನ್ನು ಬದಿಗಿಟ್ಟು, ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಪಕ್ಷಕ್ಕೆ ಕರೆದುಕೊಳ್ಳದೆ ಬೇರೆ ವಿಧಿ ಇಲ್ಲ ಎಂದು ಶ್ರೀ ಕೃಷ್ಣ ಉಪಾಧ್ಯಾಯ ಹೇಳಿದ್ದಾರೆ. ಅರುಣ್‌ ಕುಮಾರ್‌ ಪುತ್ತಿಲ ಹಿಂದೆ ಬಹುದೊಡ್ಡ ಪಡೆ ಇದೆ. ಅರುಣಣ್ಣನ ಜೊತೆ ಇರುವ ಟೀಂ ಬೇರೆ ಯಾರಿಗೂ ಸಿಕ್ಕಿಲ್ಲ. ಆ ಕಾರಣದಿಂದಲೇ ಪುತ್ತೂರಿನ ಚುನಾವಣೆ ಹೈಲೈಟ್‌ ಆಗಿದೆ. ಪುತ್ತಿಲ ಲೀಡರ್‌ಶಿಪ್‌ನಲ್ಲಿ ಸೇರುವಷ್ಟು ಜನ ಸೇರಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಕಾರಣಕ್ಕಾಗಿಯೇ ಅರುಣ್‌ ಕುಮಾರ್‌ ಪುತ್ತಿಲ ಅವರಿಗೆ ಹುದ್ದೆ ಕೊಡಬೇಕೆಂದು ಕೇಳುತ್ತಿದ್ದೇವೆ ಎಂದು ಉಪಾಧ್ಯಾಯ ಹೇಳಿದ್ದಾರೆ.

ಪುತ್ತಿಲ ಪರಿವಾರ ಬಿಜೆಪಿಗೆ ಸೆರ್ಪಡೆಯಾಗಬೇಕೆಂದು ಇಷ್ಟವಿದೆ. ಆದರೆ ಅರುಣ್ ಕುಮಾರ್ ಪುತ್ತಿಲ ಒಳಗೆ ಬಂದ್ರೆ ನಮ್ಮ ಕುರ್ಚಿಗೆ ಪೆಟ್ಟು ಬೀಳುತ್ತೆ ಎಂದು 4 ಜನ ಮಾತ್ರ ಅಡ್ಡಿ ಬಿಟ್ರೆ 32000 ಜನರ ವಿರೋಧವೇ ಇಲ್ಲ ಎಂದರು. ಪುತ್ತೂರು ರಾಜಕೀಯ ಸರಿಯಾಗಲಿಲ್ಲವೆಂದರೆ ಮುಂದೆ ನಾವು ಮುಂದೆ ಅನಿವಾರ್ಯವಾಗಿ ರಾಜಕೀಯ ಕ್ಷೇತ್ರಕ್ಕೆ ನಿಲ್ಲೋದು ಪಕ್ಕ ಎಂದು ಪುತ್ತಿಲ ಪರಿವಾರದ ಮುಖಂಡ ಶ್ರೀ ಕೃಷ್ಣ ಉಪಾಧ್ಯಾಯ ಹೇಳಿಕೆ ನೀಡಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist